ದ್ವಿತೀಯ ಪಿಯುಸಿ ಪಾಸ್ ಆದವರಿಗೆ 450 ಉದ್ಯೋಗಗಳು | ₹37,500–₹76,100 Salary | KFD Beat Forester Recruitment 2026
ಕರ್ನಾಟಕ ಅರಣ್ಯ ಇಲಾಖೆ ಹೊಸ ನೇಮಕಾತಿ 2026 ಕಾಲಿ ಇರುವ 450 ಗಸ್ತು ಅರಣ್ಯಪಾಲಕ, ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 32 ವರ್ಷ ನಿಗದಿಪಡಿಸಲಾಗಿದೆ ಆಯ್ಕೆಯಾದವರಿಗೆ ರೂ.37,500 ರಿಂದ 76,100 ವೇತನವನ್ನು ನಿಗದಿಪಡಿಸಲಾಗಿದೆ ಆದ್ದರಿಂದ ಇಂತಹ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿ ಸಲ್ಲಿಸಿ. ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ಅರ್ಜಿ ಶುಲ್ಕ ಹಾಗೂ ಪ್ರಮುಖ ದಿನಾಚರಣೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
KFD Beat Forester Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ಅರಣ್ಯ ಇಲಾಖೆ (KFD Beat Forester Recruitment 2026)
ಹುದ್ದೆಗಳ ಹೆಸರು:
1. ಗಸ್ತು ಅರಣ್ಯಪಾಲಕ
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಒಟ್ಟು 450 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ ಕರ್ನಾಟಕ ]
KFD Beat Forester Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 37500 ರಿಂದ 76100 ವೇತನ ನೀಡಲಾಗುತ್ತದೆ.
Also Read 📢 : ಪರೀಕ್ಷೆ ಇಲ್ಲದೆ ನೇರ ನೇಮಕಾತಿ! ಚಿತ್ರದುರ್ಗ ಆರೋಗ್ಯ ಇಲಾಖೆಯಲ್ಲಿ 24 Pharmacy Officer ಹುದ್ದೆಗಳು
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
KFD Beat Forester Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಅರಣ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
KFD Beat Forester Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 32 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಅರಣ್ಯ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
KFD Beat Forester Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 750/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 750/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ಅಭ್ಯರ್ಥಿಗಳಿಗೆ: 250/
KFD Beat Forester Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಲಿಖಿತಾ ಪರೀಕ್ಷೆ/ ದೇಹದಾರ್ಢ್ಯತೆ/ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
- ಶಾರೀರಿಕ ಮಾನದಂಡಗಳ ಪರೀಕ್ಷೆ (PST)
ಪುರುಷ ಅಭ್ಯರ್ಥಿಗಳು:
| ದೇಹದಾರ್ಢ್ಯತೆ | ಇತರೆ ಪ್ರವರ್ಗಗಳ ಎಲ್ಲಾ ಅಭ್ಯರ್ಥಿಗಳು | ಪರಿಶಿಷ್ಟ ಪಂಗಡ – ಸ್ಥಳೀಯ ಅರಣ್ಯ ಬುಡಕಟ್ಟು ಅಭ್ಯರ್ಥಿಗಳು (ST – Local Forest Dwelling Tribe Candidates) |
| ಎತ್ತರ | ಕನಿಷ್ಠ 163 ಸೆಂ.ಮೀ. | ಕನಿಷ್ಠ 152 ಸೆಂ.ಮೀ. |
| ಎದೆ ಸುತ್ತಳತೆ | ಸಾಮಾನ್ಯ ಸ್ಥಿತಿಯಲ್ಲಿ ಕನಿಷ್ಠ 79 ಸೆಂ.ಮೀ. | ಸಾಮಾನ್ಯ ಸ್ಥಿತಿಯಲ್ಲಿ ಕನಿಷ್ಠ 74 ಸೆಂ.ಮೀ. |
| ಎದೆ ಕನಿಷ್ಠ ಹಿಗ್ಗುವಿಕೆ | 5 ಸೆಂ.ಮೀ. | 5 ಸೆಂ.ಮೀ. |
ಮಹಿಳಾ ಅಭ್ಯರ್ಥಿಗಳು:
| ದೇಹದಾರ್ಢ್ಯತೆ | ಇತರೆ ಪ್ರವರ್ಗಗಳ ಎಲ್ಲಾ ಅಭ್ಯರ್ಥಿಗಳು | ಪರಿಶಿಷ್ಟ ಪಂಗಡ – ಸ್ಥಳೀಯ ಅರಣ್ಯ ಬುಡಕಟ್ಟು ಅಭ್ಯರ್ಥಿಗಳು (ST – Local Forest Dwelling Tribe Candidates) |
| ಎತ್ತರ | ಕನಿಷ್ಠ 150 ಸೆಂ.ಮೀ. | ಕನಿಷ್ಠ 145 ಸೆಂ.ಮೀ. |
| ಕನಿಷ್ಠ ತೂಕ | 40 ಕೆ.ಜಿ. | 38 ಕೆ.ಜಿ. |
- ದೈಹಿಕ ತಾಳ್ವಿಕೆ ಪರೀಕ್ಷೆ (PET)
| ಅಭ್ಯರ್ಥಿಗಳ ವರ್ಗ | ಓಟದ ದೂರ | ನಿಗದಿತ ಅವಧಿ |
| ಪುರುಷ ಅಭ್ಯರ್ಥಿಗಳು | 1600 ಮೀಟರ್ ಓಟ | 07 ನಿಮಿಷಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕು |
| ಮಹಿಳಾ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು | 1000 ಮೀಟರ್ ಓಟ | 06 ನಿಮಿಷಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕು |
- ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ (PET)
| ಕ್ರ. ಸಂ. | ಕ್ರೀಡಾ ಚಟುವಟಿಕೆ | ಪುರುಷ ಅಭ್ಯರ್ಥಿಗಳು (ಅರ್ಹತಾ ಸಮಯ / ದೂರ) | ಮಹಿಳಾ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು (ಅರ್ಹತಾ ಸಮಯ / ದೂರ) |
| 1 | 100 ಮೀಟರ್ ಓಟ | 15 ಸೆಕೆಂಡುಗಳು | 18.5 ಸೆಕೆಂಡುಗಳು |
| 2 | ಎತ್ತರ ಜಿಗಿತ (High Jump) | 1.20 ಮೀಟರ್ | 0.90 ಮೀಟರ್ |
| 3 | ಉದ್ದ ಜಿಗಿತ (Long Jump) | 3.80 ಮೀಟರ್ | 2.50 ಮೀಟರ್ |
| 4 | ಶಾಟ್ಪುಟ್ (Shotput)
(ಪುರುಷ: 16 ಎಲ್.ಬಿ., ಮಹಿಳೆ: 8 ಎಲ್.ಬಿ.) |
5.60 ಮೀಟರ್ | 3.76 ಮೀಟರ್ |
| 5(ಎ) | 800 ಮೀಟರ್ ಓಟ | 2 ನಿಮಿಷ 50 ಸೆಕೆಂಡುಗಳು | — |
| 5(ಬಿ) | 200 ಮೀಟರ್ ಓಟ | — | 40 ಸೆಕೆಂಡುಗಳು |
- ಲಿಖಿತ ಪರೀಕ್ಷೆ ಮಾದರಿ
| ಪತ್ರಿಕೆ (Paper) | ವಿಷಯ (Subject) | ಒಟ್ಟು ಪ್ರಶ್ನೆಗಳು (Total Questions) | ಒಟ್ಟು ಅಂಕಗಳು (Total Marks) | ಅವಧಿ / Duration (ಗಂಟೆ / hours) |
| ಲಿಖಿತ ಪರೀಕ್ಷೆ | ಸಾಮಾನ್ಯ ಜ್ಞಾನ (General Knowledge) & ಗಣಿತ (Mathematics) | 100 | 100 | 2.00 |
KFD Beat Forester Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
KFD Beat Forester Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-11-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-12-2026
(ಒಂದು ವೇಳೆ ಕರ್ನಾಟಕ ಅರಣ್ಯ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
KFD Beat Forester Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification HK
Notification NHK |
Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ಅರಣ್ಯ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.