KIMS Bangalore Recruitment 2026: ಪರೀಕ್ಷೆ ಇಲ್ಲದೆ 27 ಹುದ್ದೆಗಳ ನೇಮಕಾತಿ? ಅರ್ಜಿ ಶುಲ್ಕವೂ ಇಲ್ಲ!
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಪದವಿ ಪಡೆದ ಕರ್ನಾಟಕದ ಕುರಿತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 27 ವರ್ಷ ಗರಿಷ್ಠ 30 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ, ಆದ್ದರಿಂದ ಪದವಿ ಪಾಸಾದ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ, ಏಕೆಂದರೆ ಖಾಲಿ ಇರುವ ಕ್ಲರ್ಕ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
KIMS Bangalore Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು (KIMS Bangalore Recruitment 2026)
ಹುದ್ದೆಗಳ ಹೆಸರು:
• record clerk
• coding clerk
• EEG/ ENMG technician
• manifold operators
• OT and anesthesia technician
• technician
• ECG technician
ಒಟ್ಟು ಹುದ್ದೆಗಳ ಸಂಖ್ಯೆ:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಒಟ್ಟು 27 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: Bengaluru
Also Read 📢 : 1110 Apprentice ಹುದ್ದೆಗಳ ಭರ್ಜರಿ ನೇಮಕಾತಿ! SAIL Recruitment 2026 ಅರ್ಜಿ ಆರಂಭ
KIMS Bangalore Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
KIMS Bangalore Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ Diploma/ degree/BSc/MSc ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
| ಹುದ್ದೆಯ ಹೆಸರು (Designation) | ಅಗತ್ಯ ವಿದ್ಯಾರ್ಹತೆ / ಅನುಭವ (Qualification / Experience) |
| ಇಸಿಜಿ ತಂತ್ರಜ್ಞರು
(ECG Technician) |
ಬಿ.ಎಸ್ಸಿ ಇಕೋ / ಕಾರ್ಡಿಯಾಲಜಿ
(B.Sc Echo / Cardiology) |
| ಬೆಡ್ಸೈಡ್ ಲ್ಯಾಬ್ ತಂತ್ರಜ್ಞರು
(Technician – bedside lab) |
ಬಿ.ಎಸ್ಸಿ / ಎಂ.ಎಸ್ಸಿ ಲ್ಯಾಬ್ ಟೆಕ್ನಿಷಿಯನ್
(B.Sc / M.Sc Lab Technician) |
| ಮ್ಯಾನಿಫೋಲ್ಡ್ ಆಪರೇಟರ್ಗಳು
(Manifold Operators) |
ಮ್ಯಾನಿಫೋಲ್ಡ್ ಆಪರೇಟರ್ ಪ್ರಮಾಣಪತ್ರ
(Manifold Operator Certificate) |
| ಇಇಜಿ/ಇಎನ್ಎಮ್ಜಿ ತಂತ್ರಜ್ಞರು
(EEG/ENMG Technician) |
ಬಿ.ಎಸ್ಸಿ ಇಇಜಿ ಟೆಕ್ನಿಷಿಯನ್ / ನ್ಯೂರೋಫಿಸಿಯಾಲಜಿ
(B.Sc EEG Technician / Neurophysiology) |
| ಒಟಿ ತಂತ್ರಜ್ಞರು / ಅನಸ್ಥೇಷಿಯಾ ತಂತ್ರಜ್ಞರು
(OT Technician / Anesthesia Technician) |
ಬಿ.ಎಸ್ಸಿ ಒಟಿ ಟೆಕ್ನಿಷಿಯನ್
(B.Sc OT Technician) |
| ಕೋಡಿಂಗ್ ಕ್ಲರ್ಕ್
(Coding Clerk) |
ಡಿಪ್ಲೊಮಾ ಜೊತೆಗೆ 5 ವರ್ಷಗಳ ಮೆಡಿಕಲ್ ಕೋಡಿಂಗ್ ಅನುಭವ
(Diploma with 5 years of Medical Coding experience) |
| ರೆಕಾರ್ಡ್ ಕ್ಲರ್ಕ್
(Record Clerk) |
ಪದವಿ ಜೊತೆಗೆ 5 ವರ್ಷಗಳ ಮೆಡಿಕಲ್ ರೆಕಾರ್ಡ್ ನಿರ್ವಹಣೆ ಅನುಭವ
(Degree with 5 years of Medical Record Management experience) |
KIMS Bangalore Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 22 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
KIMS Bangalore Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
KIMS Bangalore Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ interview ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
KIMS Bangalore Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Address: ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆಡಳಿತ ಕಚೇರಿ, ಕೃಷ್ಣ ರಾಜೇಂದ್ರ ರಸ್ತೆ (ಕೆ.ಆರ್. ರಸ್ತೆ), ವಿ.ವಿ. ಪುರಂ, ಬೆಂಗಳೂರು – 560004
ಮೊದಲನೇ ಹಂತ: ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
KIMS Bangalore Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2026
(ಒಂದು ವೇಳೆ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
KIMS Bangalore Recruitment 2026 – ಪ್ರಮುಖ ಲಿಂಕ್ ಗಳು (Important Links)
| Official Wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.