KRCL Recruitment 2026: 10th, PUC, Degree ಪಾಸ್‌ಗೆ ರೈಲ್ವೆ ಉದ್ಯೋಗ! 66 Assistant Loco Pilot ಹುದ್ದೆಗಳು | ನೇರ ನೇಮಕಾತಿ

10ನೇ ಪಾಸ್, PUC, Degree ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ! KRCL Recruitment 2026 | 66 ಲೋಕೋ ಪೈಲೆಟ್ Railway Jobs

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2026 ಖಾಲಿ ಇರುವ ಅಸಿಸ್ಟೆಂಟ್ ಲೋಕೋ ಪೈಲೆಟ್ ಹಾಗೂ ಸೀನಿಯರ್ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮೋ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ, ಆದ್ದರಿಂದ ಯಾರು ಸಹ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಕೊಂಕಣ ರೈಲ್ವೆ ಕರ್ಪರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿ ಯಾದ ಆಯ್ಕೆ ವಿಧಾನ, ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಬೇಕಾಗುವ ದಾಖಲಾತಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಲೇಖನವನ್ನ ಪೂರ್ತಿಯಾಗಿ ಓದಿ ಅರ್ಜಿಯನ್ನು ಸಲ್ಲಿಸಿ.

KRCL Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment 2026)

ಹುದ್ದೆಗಳ ಹೆಸರು:
1. ಅಸಿಸ್ಟೆಂಟ್ ಲೋಕೋ ಪೈಲೆಟ್
2. ಸಿನಿಯರ್ ಅಸಿಸ್ಟೆಂಟ್ ಲೋಕೋ ಪೈಲೆಟ್

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 66 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [ ಸುರತ್ಕಲ್-ಕರ್ನಾಟಕ, ಗೋವಾ, ರತ್ನಗಿರಿ ಮಹಾರಾಷ್ಟ್ರ ]

Also Read 📢 :  ರಾಯಚೂರಿನಲ್ಲಿ ಉದ್ಯೋಗದ ಬಂಪರ್ ಸುದ್ದಿ!  Block Coordinator ಹುದ್ದೆಗಳು ಖಾಲಿ | ₹20,000 ಸಂಬಳ

KRCL Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

KRCL Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, 2nd PUC, degree, ITI & diploma ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ ಸಂಪೂರ್ಣ ವಿವರ:
10ನೇ ತರಗತಿ ಜೊತೆಗೆ NCVT / SCVT ಮಾನ್ಯತೆ ಪಡೆದ ಸಂಸ್ಥೆಯಿಂದ ನಿರ್ದಿಷ್ಟ ಟ್ರೇಡ್‌ಗಳಲ್ಲಿ ITI ಉತ್ತೀರ್ಣರಾಗಿರಬೇಕು. ಅಥವಾ 12ನೇ ತರಗತಿಯಲ್ಲಿ Science ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ITI ಬದಲಿಗೆ ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ / ಆಟೋಮೊಬೈಲ್ ಇಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಅಥವಾ ಈ ವಿಭಾಗಗಳ ಸಂಯೋಜಿತ ಇಂಜಿನಿಯರಿಂಗ್ ಡಿಪ್ಲೊಮಾ) ಹೊಂದಿರಬೇಕು. ಅಥವಾ ಡಿಪ್ಲೊಮಾ ಬದಲಿಗೆ ಮೇಲಿನ ಇಂಜಿನಿಯರಿಂಗ್ ವಿಭಾಗಗಳಲ್ಲಿ ಇಂಜಿನಿಯರಿಂಗ್ ಪದವಿ (Degree in Engineering) ಪಡೆದಿರಬೇಕು.

KRCL Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

KRCL Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

KRCL Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KRCL Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು email ಅಥವಾ ಪೋಸ್ಟ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಅರ್ಜಿ ತಲುಪಬೇಕಾದ ವಿಳಾಸ:
Chief Personnel Officer,
Konkan Railway Corporation Ltd.,
4th Floor, Belapur Bhavan, Plot No. 6, Sector-11,
C.B.D. Belapur, Navi Mumbai, Pin – 400614.

ಅಭ್ಯರ್ಥಿಗಳು ತಮ್ಮ ಅರ್ಜಿಯ ಮುಂಗಡ ಪ್ರತಿಯನ್ನು (Advance Copy) ಅಗತ್ಯ ದಾಖಲೆಗಳೊಂದಿಗೆ ಇಲ್ಲಿ ನೀಡಿರುವ ಇಮೇಲ್ spo.gnandeep@krcl.co.in ಮುಖಾಂತರವೂ ಕಳುಹಿಸಬಹುದು.

ಮೊದಲನೇ ಹಂತ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

KRCL Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-09-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-10-2026

(ಒಂದು ವೇಳೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

KRCL Recruitment 2026 – ಪ್ರಮುಖ ಲಿಂಕ್ ಗಳು (Important Links)

Official wesite Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment