KRIDE Recruitment 2025: ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜರ್ ಹಾಗೂ ಕಾರ್ಯನಿರ್ವಾಹಕ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಹೊಂದಿದ ಕರ್ನಾಟಕದಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ಬೆಂಗಳೂರಿನಲ್ಲಿ ಖಾಲಿ ಇರುವುದರಿಂದ ಹುದ್ದೆಗಳಿಗೆ ತಪ್ಪದೇ ಅರ್ಜಿಯನ್ನು ಸಲ್ಲಿಸಿ. ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
KRIDE Recruitment 2025 – KRIDE ಇಲಾಖೆಯಲ್ಲಿ ಪದವಿ ಪಾಸ್ ಆದವರಿಗೆ ಉದ್ಯೋಗ
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆ ನೇಮಕಾತಿ 2025 ಅಗತ್ಯವಿರುವ ಮ್ಯಾನೇಜರ್ ಹಾಗೂ ಕಾರ್ಯನಿರ್ವಾಹಕ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18ರಿಂದ 55 ವರ್ಷ ನಿಗದಿಪಡಿಸಲಾಗಿದೆ ಆದ್ದರಿಂದ ಪ್ರತಿಯೊಬ್ಬರೂ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
KRIDE Recruitment Vacancy Details 2025
ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ (KRIDE Recruitment 2025 )
ಹುದ್ದೆಗಳ ಹೆಸರು:
• ಮ್ಯಾನೇಜರ್
• ಕಾರ್ಯನಿರ್ವಾಹಕ
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 48 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಮಂಗಳೂರಿನಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for KRIDE Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಬಿ.ಇ ಅಥವಾ ಬಿ ಟೆಕ್ ಪದವಿಯನ್ನು ಪೂರ್ಣಗೊಳಿಸಬೇಕು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ.
ವಯೋಮಿತಿ:
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 55 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00
KRIDE Recruitment 2025 Selection Process
ಆಯ್ಕೆ ವಿಧಾನ:
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳShortlisting, GATE score, document verification and interview ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
How to Apply for KRIDE Recruitment 2025
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕರ್ನಾಟಕ ರೈಲ್ ಇನ್ಫೋಟ್ರಕ್ಷನ್ ಡೆವಲಪ್ಮೆಂಟ್ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-06-2025
KRIDE Recruitment 2025 – Official Notification PDF
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website