KSFES Recruitment 2026: 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಪ್ಪದೆ ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ. ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1828 fire engine driver, driver technician, Fireman ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲು ಇಲಾಖೆಯ ಕಿರು ಅಧಿಸೂಚನೆಯನ್ನು ಪ್ರಕಟಿಸಿದೆ. ಅಧಿಕನೆಯಲ್ಲಿರುವ ಮಾಹಿತಿಯನ್ನು ಸಂಕ್ಷಿಪ್ತವಾಗಿ ಈ ಕೆಳಗಿನಂತೆ ವಿವರಿಸಲಾಗಿದೆ ಆಸಕ್ತರು ಮಾಹಿತಿಯನ್ನು ಪೂರ್ತಿಯಾಗಿ ಓದಿ. ಆದಷ್ಟು ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ.
KSFES Recruitment 2026 – Apply Online for 1828 Fire Engine Driver,Fireman Posts
ಕರ್ನಾಟಕ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸಿದೆ ಇದರಲ್ಲಿ 1,828 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮಾಸಿಕವಾಗಿ 37,500 ರಿಂದ 83,700 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ ಕನಿಷ್ಠ 18 ವರ್ಷ ಗರಿಷ್ಠ 38 ವರ್ಷ ವಯೋಮಿತಿಯೊಳಗಿನ ಎಲ್ಲಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಗ್ನಿಶಾಮಕ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ತಿಳಿಸಲಾಗಿದೆ.
KSFES Recruitment 2026 Notification Overview
ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (KSFES Recruitment 2026)
ಹುದ್ದೆಗಳ ಹೆಸರು:
• Fireman
• fire engine driver
• driver technician
ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಒಟ್ಟು 1828 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದ ವಿಜಯನಗರದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.
ಉದ್ಯೋಗದ ಸ್ಥಳ: Karnataka
KSFES Recruitment 2026 Salary Details
ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 37500-83700 ಮಾಸಿಕವಾಗಿ ವೇತನ ನೀಡಲಾಗುತ್ತದೆ.
✅ Job Alert: KEA Section officer Recruitment | ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆ ನೇಮಕ
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for KSFES Jobs 2026
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th and 2nd PUC ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.
ವಯೋಮಿತಿ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 38 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 250/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 250/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 100/-
• ಅಂಗವಿಕಲ ಅಭ್ಯರ್ಥಿಗಳಿಗೆ: 100/
ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ physical test/ written exam ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply Online for KSFES Recruitment 2026
ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for KSFES Recruitment 2026
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: Updating Soon
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: Updating Soon
(ಒಂದು ವೇಳೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Official Notification & Apply Online Link – KSFES Recruitment 2026
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.
Jobs Explain Website:
1. jobsexplain.com ಈ ಅಧಿಕೃತ ವೆಬ್ಸೈಟ್ ನಲ್ಲಿ ನೀಡಿರುವ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ನೀವು ಪ್ರತಿದಿನವೂ ಉದ್ಯೋಗವನ್ನು ಹುಡುಕುತ್ತಿದ್ದರೆ ನಮ್ಮ ವೆಬ್ಸೈಟ್ ನಿಮಗೆ ಸೂಕ್ತವಾಗಿದೆ.
2. Jobs Explain website ನಲ್ಲಿ ಕೆಲವೊಂದು ಬಾರಿ ಬರವಣಿಗೆ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ಅದರ ಬಗ್ಗೆ ನಮಗೆ ಮಾಹಿತಿ ನೀಡಿ ನಾವು ಅದನ್ನು ಸರಿಪಡಿಸಿಕೊಳ್ಳುತ್ತೇವೆ.
3. jobsexplain.com ಇದು ಕರ್ನಾಟಕದ ನಂಬರ್ ಒನ್ ಉದ್ಯೋಗದ ಅಂತರ್ಜಾಲವಾಗಿದ್ದು ಪ್ರತಿದಿನಲೂ ಉದ್ಯೋಗವನ್ನು ಇದರಲ್ಲಿ ತಿಳಿಸಲಾಗುತ್ತದೆ ಕೇವಲ ಕರ್ನಾಟಕ ಮಾತ್ರವಲ್ಲದೆ ನಮ್ಮ ಭಾರತದಲ್ಲಿ ಕರೆಯಲ್ಪಡುವ ಎಲ್ಲಾ ರೀತಿಯ ಉದ್ಯೋಗವನ್ನು ಇದರಲ್ಲಿ ನಾವು ನಿಮಗೆ ನೀಡುತ್ತೇವೆ.
4. jobsexplain.com ಹಲವಾರು ಉದ್ಯೋಗದ ಮಾಹಿತಿಯನ್ನು ನೀಡುವುದರಿಂದ ಕೆಲವೊಂದು ಬರವಣಿಗೆಯಲ್ಲಿ ದೋಷಗಳು ಉಂಟಾಗಬಹುದು ಅಂದರೆ ಬರೆಯುವ ಸಂದರ್ಭದಲ್ಲಿ ಬರವಣಿಗೆಯಲ್ಲಿ ದೋಷ ಈ ರೀತಿ ನಿಮಗೇನಾದರೂ ಅನಿಸಿದರೆ ದಯವಿಟ್ಟು ಅದನ್ನು ನಮಗೆ ತಿಳಿಸಿ ಏಕೆಂದರೆ ಹಲವಾರು ವಿಷಯಗಳನ್ನು ಬರೆಯುವ ಸಂದರ್ಭದಲ್ಲಿ ಏನಾದರೂ ಸಮಸ್ಯೆಯಿಂದ ಈ ರೀತಿಯ ಕೆಲವೊಂದು ತಪ್ಪುಗಳು ಸಂಭವಿಸುತ್ತವೆ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website