KSLSA Recruitment 2026: 18 Section Officer ಹುದ್ದೆಗಳ ಭರ್ಜರಿ ನೇಮಕಾತಿ

KSLSA Recruitment 2026: ಕರ್ನಾಟಕದಲ್ಲಿ Section Officer ಹುದ್ದೆಗಳ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇದ್ದು, ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು ತಪ್ಪದೇ ಅರ್ಜಿ ಸಲ್ಲಿಸಿ. ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 69250 ರಿಂದ 1,34,200 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಯಾದ ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿ ಪಡೆಯಲು jobs explain.com website ಗೆ ಭೇಟಿ ನೀಡುತ್ತಿರಿ.

KSLSA Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (KSLSA Recruitment 2026)

ಹುದ್ದೆಗಳ ಹೆಸರು:
1. ಸೆಕ್ಷನ್ ಆಫೀಸರ್

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಒಟ್ಟು 18 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Also Read 📢 :  RRB JE Recruitment 2026: 4,098 Junior Engineer ಹುದ್ದೆಗಳ ಭರ್ಜರಿ ನೇಮಕಾತಿ!

ಉದ್ಯೋಗದ ಸ್ಥಳ: ಬೆಂಗಳೂರು

KSLSA Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 69250 ರಿಂದ 1,34,200/ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

KSLSA Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ LLB ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.

KSLSA Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

KSLSA Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1000/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ಅಭ್ಯರ್ಥಿಗಳಿಗೆ: 500/

KSLSA Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KSLSA Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

KSLSA Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-08-2026

(ಒಂದು ವೇಳೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

KSLSA Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment