KSP Recruitment 2025: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ

KSP Recruitment 2025: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಕಡೆಯಿಂದ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಲಾಖೆ ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಈ ಲೇಖನದಲ್ಲಿ ಪಡೆದುಕೊಳ್ಳೋಣ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗವನ್ನು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 31 ಮೇ 2025ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

KSP Recruitment 2025: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2025 ಖಾಲಿ ಇರುವ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

KSP Recruitment 2025 Vacancy Details – 16 Posts

ನೇಮಕಾತಿ ಇಲಾಖೆ ಹೆಸರು:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP Recruitment 2025 )

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ತಾಂತ್ರಿಕ ಹುದ್ದೆಗಳು
• ( cyber security analyst ಹಾಗೂ digital forensic analyst )

ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಒಟ್ಟು 16 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ

ಉದ್ಯೋಗದ ಸ್ಥಳ: ಕರ್ನಾಟಕ

Salary & Job Profile in KSP Recruitment 2025

ವೇತನ ಶ್ರೇಣಿ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ 50,000 ದಿಂದ 75,000 ಅನುಸಾರ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ B.E/B.Tech/B.C.A/M.Sc/M.C.A in Information Technology/Computer Science/ Electronics & Communication/Telecommunications and any equivalent or relevant degree ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ಪೊಲೀಸ್ KSP Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply for KSP Recruitment 2025 Offline

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಅಂಚೆ ವಿಳಾಸ: No 01, Infantry Road, Commissioner of Police, Bengaluru -560001 or via email to dcpadminbcp@ksp.gov.in.

ಮೊದಲನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

KSP Recruitment 2025 – Important Date

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2025

Apply Form Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment