Mandya District Ayush Office Recruitment 2025: ಜಿಲ್ಲಾ ಆಯುಷ್ ಕಚೇರಿಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಜಿಲ್ಲಾ ಆಯುಷ್ ಕಚೇರಿ, ಮಂಡ್ಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 52550+5000 ರೂ. ವೇತನ ನೀಡಲಾಗುತ್ತದೆ ಆದ್ದರಿಂದ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಪ್ರತಿಯೊಬ್ಬರೂ ಸಹ ಅರ್ಜಿಯನ್ನು ಸಲ್ಲಿಸಿ.
Mandya District Ayush Office Recruitment 2025: ಜಿಲ್ಲಾ ಆಯುಷ್ ಕಚೇರಿಯಲ್ಲಿ ನೇಮಕಾತಿ
ಮಂಡ್ಯ ಜಿಲ್ಲಾ ಆಯುಷ್ ಕಚೇರಿಯಲ್ಲಿ ಖಾಲಿ ಇರುವ ಆಯುರ್ವೇದ ತಜ್ಞ ವೈದ್ಯರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಯುರ್ವೇದ ತಜ್ಞ ವೈದ್ಯರು ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮವಾದ ವೇತನ ನೀಡಲಾಗುತ್ತದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ವಿವರಣೆ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
Vacancy Details – Mandya District Ayush Office Recruitment 2025
ನೇಮಕಾತಿ ಇಲಾಖೆ ಹೆಸರು:
ಮಂಡ್ಯ ಜಿಲ್ಲಾ ಆಯುಷ್ ಇಲಾಖೆ (Mandya District Ayush Office Recruitment 2025)
ಹುದ್ದೆಗಳ ಹೆಸರು:
1. ಆಯುರ್ವೇದ ತಜ್ಞ ವೈದ್ಯರು
ಒಟ್ಟು ಹುದ್ದೆಗಳ ಸಂಖ್ಯೆ:
ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಒಟ್ಟು 01 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಮಂಡ್ಯದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ 52,550+5000 ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for Mandya District Ayush Office Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಆಯುರ್ವೇದದಲ್ಲಿ ಸ್ನಾತಕೋತ್ತರ (ಕಾಯಚಿಕಿತ್ಸೆ, ಪಂಚಕರ್ಮ ಮತ್ತು ಶಲ್ಯ ವಿಭಾಗದಲ್ಲಿ) ಪದವಿ ಹೊಂದಿರಬೇಕು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ:
ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯ Mandya District Ayush Office Recruitment 2025 ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
Selection Process for Mandya District Ayush Office Recruitment 2025
ಆಯ್ಕೆ ವಿಧಾನ:
ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಮೆರಿಟ್, ಅನುಭವ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಅರ್ಜಿ ಸಲ್ಲಿಸುವ ಹಾಗೂ ಅರ್ಜಿ ಸಲ್ಲಿಸಲು ಅರ್ಜಿ ಫಾರ್ಮ್ ದೊರೆಯುವ ಸ್ಥಳ: ಮಂಡ್ಯ ಜಿಲ್ಲಾ ಆಯುಷ್, ಮಂಡ್ಯ
ಮೊದಲನೇ ಹಂತ: ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for Mandya District Ayush Office Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-05-2025
ಭರ್ತಿ ಮಾಡಿದ ಅರ್ಜಿ ಕಚೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 02-05-2025
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಂಡ್ಯ ಜಿಲ್ಲಾ ಆಯುಷ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website