Mazagon Dock Recruitment 2026: 8ನೇ ಮತ್ತು 10ನೇ ತರಗತಿ ಮುಗಿಸಿದವರಿಗೆ ತಿಂಗಳಿಗೆ ಭರ್ಜರಿ ಸಂಬಳದ ಕೇಂದ್ರ ಸರ್ಕಾರಿ ಉದ್ಯೋಗ ಅವಕಾಶ! ಪರೀಕ್ಷೆ ಇಲ್ಲದೆ ನೇರ ನೇಮಕಾತಿ? ಇಂದೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2026 ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ 8th, 10th ಹಾಗೂ ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕನಿಷ್ಠ 14 ವರ್ಷ ಗರಿಷ್ಠ 21 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯ 495 ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ತಿಂಗಳಿಗೆ ಭರ್ಜರಿ ಸಂಬಳ! Mazagon Dock Recruitment 2026 | 8th, 10th ಮುಗಿಸಿದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ
ಕೇಂದ್ರ ಸರಕಾರಿ ಉದ್ಯೋಗ 2026. ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ 495 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಎಂಟನೇ ತರಗತಿ, ಹತ್ತನೇ ತರಗತಿ ಹಾಗೂ ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ 14 ವರ್ಷ ಗರಿಷ್ಠ 21 ವರ್ಷ ವಯಮಿತಿ ಒಳಗೆ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ. ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರ ಈ ಕೆಳಗಿನಂತೆ ತಿಳಿಸಲಾಗಿದೆ.
Mazagon Dock Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ (Mazagon Dock Recruitment 2026)
ಹುದ್ದೆಗಳ ಹೆಸರು:
1. Welder (gas and electrical)
2. Rigger
3. Wood worker technician / carpenter
4. Copa
5. Welder
6. Pipe fitting/ plumber
7. Painter
8. RAC
9. Electrical mechanic
10. Ictsm
11. Fitter structural
12. structural fitter
13. Pipe fitter
14. Fitter
15. Electronics
16. Draftsman
ಒಟ್ಟು ಹುದ್ದೆಗಳ ಸಂಖ್ಯೆ:
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 495 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: All India
Mazagon Dock Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Mazagon Dock Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 8th, 10th ಹಾಗೂ ಐಟಿಐ ಹುದ್ದೆಗಳಿಗೆ ಅನುಗುಣವಾಗಿ ಪದವಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.
Mazagon Dock Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 14 ಗರಿಷ್ಠ ವಯೋಮಿತಿ 21 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Mazagon Dock Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
✅ Job Alert: NABARD ನಲ್ಲಿ ನೇರ ನೇಮಕಾತಿ | ತಿಂಗಳಿಗೆ ₹20,000 | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? NABARD Student Intern Recruitment 2026
Mazagon Dock Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Mazagon Dock Recruitment 2026 – ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Mazagon Dock Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-07-2026
(ಒಂದು ವೇಳೆ ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Mazagon Dock Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.