MCC Bank Ltd Recruitment 2025: ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ನಮ್ಮ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಹಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ 20,000 ದಿಂದ 40050 ರೂಪಾಯಿ ವೇತನ ಶ್ರೇಣಿ ನಿಗದಿಪಡಿಸಲಾಗಿದೆ. ಕೋ ಆಪರೇಟಿವ್ ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ನಿಮ್ಮ ಸ್ನೇಹಿತರಿಗೂ ಆದಷ್ಟು ಈ ಮಾಹಿತಿ ಶೇರ್ ಮಾಡಿ.
MCC Bank Ltd Recruitment 2025: ಮಂಗಳೂರು ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಬ್ಯಾಂಕ್ ಇಲಾಖೆಯಿಂದ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಬರ್ತಿದೆ ಅಧಿಸೂಚನೆಯನ್ನು ಪ್ರಕಟಿಸಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡಿರುವ ಕಿರಿಯ ಸಹಾಯಕ ಹುದ್ದೆಗಳ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಿ. ಹಿರಿಯ ಸಹಾಯಕ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ವಿವರಣೆ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.
MCC Bank Recruitment 2025 – Notification Overview
ನೇಮಕಾತಿ ಇಲಾಖೆ ಹೆಸರು:
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ (MCC Bank Ltd Recruitment 2025 )
ಹುದ್ದೆಗಳ ಹೆಸರು:
• ಕಿರಿಯ ಸಹಾಯಕರು
• ಹಿರಿಯ ಸಹಾಯಕ
ಒಟ್ಟು ಹುದ್ದೆಗಳ ಸಂಖ್ಯೆ:
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಒಟ್ಟು 10 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಮಂಗಳೂರಿನಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ರೂ. 20000 ರಿಂದ 40050ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for MCC Bank Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಯಾವುದೇ ಪದವಿ ಹಾಗೂ ( BSC, BA, B.COM, M.COM, BE, BBM, BCA, MCA) ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಇದರ ಜೊತೆಗೆ ಕನ್ನಡದಲ್ಲಿ ವ್ಯವಹಾರ ಜ್ಞಾನ ಸ್ಪಷ್ಟವಾಗಿ ಓದಲು ಬರೆಯಲು ಹಾಗೂ ಕಂಪ್ಯೂಟರ್ ಸರ್ಟಿಫಿಕೇಟ್ ಪ್ರಾವಣ್ಯತೆ ಪಡೆದಿರಬೇಕು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಮುಖ್ಯ ಸೂಚನೆ: ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರೆ ಅಂತಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವ ಇರತಕ್ಕದ್ದು.
ವಯೋಮಿತಿ:
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1000/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 500/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: ಅಧಿಸೂಚನೆ ಗಮನಿಸಿ/-
ಆಯ್ಕೆ ವಿಧಾನ:
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
How to Apply Online for MCC Bank Recruitment 2025
ಅರ್ಜಿ ಸಲ್ಲಿಸುವ ವಿಧಾನ:
ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Postal address: ಮಹಾಪ್ರಬಂಧಕರು, ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ, ಆಡಳಿತ ಕಚೇರಿ, 2ನೇ ಮಹಡಿ, ಹಂಪನಕಟ್ಟ, ಮಂಗಳೂರು 575001
ಮೊದಲನೇ ಹಂತ: ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ MCC Bank Ltd Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
MCC Bank 2025 Recruitment – Important Dates
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-06-2025
Direct Link to Apply Online for MCC Bank Recruitment 2025
Apply Form | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website