MCL Recruitment 2026: ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ 667 ಸರ್ವೇಯರ್, ಟೆಕ್ನಿಷಿಯನ್ ಹಾಗೂ ಟ್ರಾನ್ಸ್ಲೇಟರ್ ಹುದ್ದೆಗಳಿಗೆ ದ್ವಿತೀಯ ಪಿಯುಸಿ, ಪದವಿ ಹಾಗೂ ಡಿಪ್ಲೋಮೋ ಪಡೆದಂತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. MCL ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 47330 ರಿಂದ 51103 ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ ಈ ಹುದ್ದೆಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 30 ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಆಸಕ್ತರು ಈ ಮಾಹಿತಿಯನ್ನು ಪೂರ್ತಿಯಾಗಿ ನೋಡಿ.
MCL Recruitment 2026 – Apply Online for 667 Various Posts
MCL ಇಲಾಖೆಯಲ್ಲಿ ಅಗತ್ಯವಿರುವ 667 ಸರ್ವೆಯರ್, ಟೆಕ್ನಿಷಿಯನ್ ಹಾಗೂ ಟ್ರಾನ್ಸ್ಲೇಟರ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ/ ಪದವಿ ಹಾಗೂ ಡಿಪ್ಲೋಮೋ ಪಡೆದಂತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. MCL ಇಲಾಖೆಯ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕವಾಗಿ 41996 ರಿಂದ 51103 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. MCL ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
MCL Vacancy 2026 Post-Wise Details (667 Posts)
ನೇಮಕಾತಿ ಇಲಾಖೆ ಹೆಸರು:
ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ (RRC Western railway apprentice recruitment 2026)
ಹುದ್ದೆಗಳ ಹೆಸರು:
• technician
• translator
• surveyor
• mining sidar
• Jr overman
ಒಟ್ಟು ಹುದ್ದೆಗಳ ಸಂಖ್ಯೆ:
ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 667 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.
ಉದ್ಯೋಗದ ಸ್ಥಳ: Odisha
Salary Structure / Pay Scale for MCL Recruitment 2026
ವೇತನ ಶ್ರೇಣಿ:
ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 41966-51103/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for MCL Recruitment 2026
ಶೈಕ್ಷಣಿಕ ವಿದ್ಯಾರ್ಹತೆ:
ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ/ಪದವಿ/ ಡಿಪ್ಲೋಮೋ/ BA ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.
✅ Job Alert: Davanagere City corporation recruitment 2026 – Apply Online For 15 Civil Servants Posts
ವಯೋಮಿತಿ:
ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
MCL Recruitment 2026 – Application Fee Details
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1180/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1180/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Selection Process for MCL Recruitment 2026
ಆಯ್ಕೆ ವಿಧಾನ:
ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ/ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply Online for MCL Recruitment 2026
ಅರ್ಜಿ ಸಲ್ಲಿಸುವ ವಿಧಾನ:
ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for MCL Recruitment 2026
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16/02/2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 April 2026
(ಒಂದು ವೇಳೆ ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Important Links for MCL Recruitment 2026
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮಹಾನದಿ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website