MECON Recruitment 2025: ದ್ವಿತೀಯ ಪಿಯುಸಿ ಪಾಸ್ ಆದವರೆಗೆ ಉದ್ಯೋಗ

MECON Recruitment 2025: ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆ ನೇಮಕಾತಿ 2023 ಖಾಲಿ ಇರುವ ಡ್ರಾಫ್ಟ್ಸ್‌ಮನ್ ಹುದ್ದೆಗಳಿಗೆ ಐಟಿಐ ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮಾ ಪದವಿ ಪಡೆದ ಆಸಕ್ತಿ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 30,000 ವೇತನ ನೀಡಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಸಹ ಇರುವುದಿಲ್ಲ ಆದ್ದರಿಂದ ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ತಪ್ಪದೆ ಅರ್ಜಿಯನ್ನು ಸಲ್ಲಿಸಿ. ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

MECON Recruitment 2025: ದ್ವಿತೀಯ ಪಿಯುಸಿ ಪಾಸ್ ಆದವರೆಗೆ ಉದ್ಯೋಗ

ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಡ್ರಾಫ್ಟ್ಸ್‌ಮನ್ ಹುದ್ದೆಗಳಿಗೆ ಐಟಿಐ, ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಡ್ರಾಫ್ಟ್ಸ್‌ಮನ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ಆಯ್ಕೆ ವಿಧಾನ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ವೈಮಿತಿ ಸಡಿಲಿಕೆಯ ಬಗ್ಗೆ ಸಂಪೂರ್ಣವಾದ ವಿವರವನ್ನು ಕೆಳಗಿನಂತೆ ತಿಳಿಸಲಾಗಿದೆ.

MECON Vacancy Details 2025

ನೇಮಕಾತಿ ಇಲಾಖೆ ಹೆಸರು:
ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ (DHFWS Yadgiri Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಡ್ರಾಫ್ಟ್ಸ್‌ಮನ್

ಒಟ್ಟು ಹುದ್ದೆಗಳ ಸಂಖ್ಯೆ:
ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 24 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಅಖಿಲ ಭಾರತ

ವೇತನ ಶ್ರೇಣಿ:
ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 30,000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for MECON Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ MECON Recruitment ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಐಟಿಐ/ ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಪದವಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯೋಮಿತಿ:
ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Process for MECON Recruitment 2025

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-

Selection Process for MECON Various Posts

ಆಯ್ಕೆ ವಿಧಾನ:
ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಪ್ರಾಯೋಗಿಕ ಪರೀಕ್ಷೆ/ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ MECON Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – MECON Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-06-2025

DHFWS Yadgiri Recruitment 2025: 10ನೇ ತರಗತಿ ಪಾಸ್ ಆದರೆ ಸಾಕು

Direct Link to Apply for MECON Recruitment 2025

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಮೆಟಲರ್ಜಿಕಲ್ ಮತ್ತು ಇಂಜಿನಿಯರಿಂಗ್ ಕನ್ಸಲ್ಟೆಂಟ್ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment