Ministry of Defence Recruitment 2025: ರಕ್ಷಣಾ ಸಚಿವಾಲಯ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಕ್ಷಣಾ ಸಚಿವಾಲಯ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ ಗ್ರೂಪ್ ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮವಾದ ವೇತನ ಶ್ರೇಣಿಯನ್ನು ನೀಡಲಾಗುತ್ತದೆ.
Ministry of Defence Recruitment 2025: ರಕ್ಷಣಾ ಸಚಿವಾಲಯ ಇಲಾಖೆ ನೇಮಕಾತಿ 2025
ರಕ್ಷಣಾ ಸಚಿವಾಲಯ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನ ಶ್ರೇಣಿ, ಉದ್ಯೋಗದ ಸ್ಥಳ, ವಯೋಮಿತಿ ವಿವರಣೆ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ
Ministry of Defence Recruitment 2025 Notification Details
ನೇಮಕಾತಿ ಇಲಾಖೆ ಹೆಸರು:
ರಕ್ಷಣಾ ಸಚಿವಾಲಯ ಇಲಾಖೆ (Ministry of Defence recruitment 2025)
ಹುದ್ದೆಗಳ ಹೆಸರು:
• ಗ್ರೂಪ್ ಸಿ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:
ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಒಟ್ಟು 113 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಭಾರತ
ವೇತನ ಶ್ರೇಣಿ:
ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 18,000-92,300/- ರೂ. ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ.
Eligibility Criteria for Ministry of Defence Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ, ಡಿಪ್ಲೋಮಾ ಪದವಿ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ರಕ್ಷಣಾ ಸಚಿವರಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ:
ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ರಕ್ಷಣಾ ಸಚಿವಾಲಯ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 00/-
Selection Process for Ministry of Defence Recruitment 2025
ಆಯ್ಕೆ ವಿಧಾನ:
ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Application Process for Ministry of Defence Recruitment 2025
ಅರ್ಜಿ ಸಲ್ಲಿಸುವ ವಿಧಾನ:
ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ರಕ್ಷಣಾ ಸಚಿವಾಲಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for Ministry of Defence Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-01-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-February-2025
KSDA Recruitment 2025: ಕರ್ನಾಟಕ ಕೃಷಿ ಇಲಾಖೆ ನೇಮಕಾತಿ 2025
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರಕ್ಷಣಾ ಸಚಿವಾಲಯ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.
Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website