Nagini Co-Operative Credit Society Limited Recruitment 2025: Co-operative bank ನೇಮಕಾತಿ

Nagini Co-Operative Credit Society Limited Recruitment 2025: ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಕಿರಿಯ ಗುಮಾಸ್ತರು, ಅಟೆಂಡರ್ ಹುದ್ದೆಗಳಿಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್, ಬೆಂಗಳೂರು ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ. 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

Nagini Co-Operative Credit Society Limited Recruitment 2025: Co-operative bank ನೇಮಕಾತಿ

ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್, ಬೆಂಗಳೂರು ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಕಿರಿಯ ಗುಮಾಸ್ತರು ಹಾಗೂ ಅಟೆಂಡರ್ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ನಮ್ಮ ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇದ್ದು 10ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆದ ಹಾಗೂ ಆಸಕ್ತಿ ಹೊಂದಿದ ಪ್ರತಿಯೊಬ್ಬರೂ ಸಹ ಅರ್ಜಿಯನ್ನು ಸಲ್ಲಿಸಿ. ಅಟೆಂಡರ್ ಮತ್ತು ಕಿರಿಯ ಗುಮಾಸ್ತ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಶುಲ್ಕ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಉದ್ಯೋಗದ ಸ್ಥಳ ಹಾಗೂ ಅರ್ಜಿ ಸಲ್ಲಿಸಲು ಕೊನೆ ದಿನಾಂಕದ ಬಗ್ಗೆ ಸಂಪೂರ್ಣವಾದ ವಿವರಣೆಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

Available Vacancies – Nagini Co-Operative Credit Society Limited Recruitment 2025

ನೇಮಕಾತಿ ಇಲಾಖೆ ಹೆಸರು:
ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್, ಬೆಂಗಳೂರು (Nagini Co-Operative Credit Society Limited Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಕಿರಿಯ ಗುಮಾಸ್ತರು
• ಅಟೆಂಡರ್

ಒಟ್ಟು ಹುದ್ದೆಗಳ ಸಂಖ್ಯೆ:
ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 07 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಬೆಂಗಳೂರಿನಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ

ವೇತನ ಶ್ರೇಣಿ:
ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for Nagini Co-Operative Credit Society Limited Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 10ನೇ ತರಗತಿ/ ದ್ವಿತೀಯ ಪಿಯುಸಿ/ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ:
ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 2000/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 2000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 2000/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 2000/-

ಆಯ್ಕೆ ವಿಧಾನ:
ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಲಿಖಿತ ಪರೀಕ್ಷೆ/ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

Apply Offline for Nagini Co-Operative Credit Society Limited Recruitment 2025

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಇಲಾಖೆಗೆ ಭೇಟಿ ನೀಡಿ ಅರ್ಜಿ ಫಾರಂ ಪಡೆದುಕೊಂಡು ಅರ್ಜಿಯನ್ನು ಸಲ್ಲಿಸಬೇಕು.

ಅಂಚೆ ವಿಳಾಸ: ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ನಂ.569, 80ನೇ ಅಡಿ ರಸ್ತೆ, ಹಂತ 3, 4ನೇ ಬ್ಲಾಕ್, ಬಸವೇಶ್ವರನಗರ, ಬೆಂಗಳೂರು

ಮೊದಲನೇ ಹಂತ: ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ Nagini Co-Operative Credit Society Limited Recruitment 2025ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 19-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-05-2025

Important Links – Nagini Co-Operative Credit Society Limited Recruitment 2025

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ನಾಗಿಣಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment