NBSSLUP Assistant Recruitment 2026 – ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಹಾಗೂ ಲೋವರ್ ಡಿವಿಜನ್ ಕ್ಲಕ್ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಸಕ್ತಿ ಹೊಂದಿದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 30 ಜೂನ್ 2026ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ವಿವರ ಈ ಕೆಳಗಿನಂತೆ ವಿವರಿಸಲಾಗಿದೆ.
NBSSLUP Recruitment 2026 | Assistant & LDC Vacancy | Apply Offline | No Exam Govt Jobs
NBSSLUP Recruitment 2026 notification released for 13 Assistant & LDC posts. Apply offline, check eligibility, salary, age limit, application form, last date, and official PDF details here.: NBSSLUP ಇಲಾಖೆ ನೇರ ನೇಮಕಾತಿ 2026 ಖಾಲಿ ಇರುವ ಅಸಿಸ್ಟೆಂಟ್ ಹಾಗೂ ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು 30 ಜೂನ್ 2026ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
NBSSLUP Assistant Recruitment 2026 Recruitment 2026 – Vacancy Details
ನೇಮಕಾತಿ ಇಲಾಖೆ ಹೆಸರು:
ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ (NBSSLUP Assistant Recruitment 2026)
ಹುದ್ದೆಗಳ ಹೆಸರು:
1. ಅಸಿಸ್ಟೆಂಟ್
2. ಲೋವರ್ ಡಿವಿಷನ್ ಕ್ಲರ್ಕ್
ಒಟ್ಟು ಹುದ್ದೆಗಳ ಸಂಖ್ಯೆ:
ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಒಟ್ಟು 13 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ALL INDIA
✅ Job Alert: NALCO ಹೊಸ ನೇಮಕಾತಿ 2026 | Operator & Technician Jobs | ಖಾಯಂ ಸರ್ಕಾರಿ ಉದ್ಯೋಗ
NBSSLUP Assistant Recruitment 2026 – Salary Details
ವೇತನ ಶ್ರೇಣಿ:
ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 5200 – 34800/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for NBSSLUP Assistant Recruitment 2026
ಶೈಕ್ಷಣಿಕ ವಿದ್ಯಾರ್ಹತೆ:
ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಇಲಾಖೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.
NBSSLUP Assistant Recruitment 2026 – Age Limit
ವಯೋಮಿತಿ:
ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
NBSSLUP Assistant Recruitment 2026 – Application Fee
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Selection Process for NBSSLUP Assistant Recruitment 2026
ಆಯ್ಕೆ ವಿಧಾನ:
ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to apply for NBSSLUP Assistant Recruitment 2026
ಅರ್ಜಿ ಸಲ್ಲಿಸುವ ವಿಧಾನ:
ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: Director, ICAR- National Bureau of Soil Survey and Land Use Planning, Amravati Road, Nagpur -440033
ಮೊದಲನೇ ಹಂತ: ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for NBSSLUP Assistant Recruitment 2026
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2026
(ಒಂದು ವೇಳೆ ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
NBSSLUP Assistant Recruitment 2026 – Important Links
| Offlice wedsite | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರಾಷ್ಟ್ರೀಯ ಮಣ್ಣು ಸಮೀಕ್ಷೆ ಮತ್ತು ಭೂ ಬಳಕೆ ಯೋಜನೆ ಬ್ಯೂರೋ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website