NBT Recruitment 2024: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆ

NBT Recruitment 2024: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ ಸಂಪಾದಕೀಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸಂಪಾದಕೀಯ ಸಹಾಯಕ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿವರಗಳನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

NBT Recruitment 2024: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆ

ನ್ಯಾಷನಲ್ ಬುಕ್ ಅಟ್ರಸ್ಟ್ ಇಂಡಿಯಾ ಇಲಾಖೆ ನೇಮಕಾತಿ 2024 ಖಾಲಿ ಇರುವ ಸಂಪಾದಕೀಯ ಸಹಾಯಕ ಹುದ್ದೆಗಳಿಗೆ ಪದವಿಯಲ್ಲಿ ತೇರ್ಗಡೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಪರಿಶೀಷತ್ತಿರಿ.

NBT Recruitment 2024 – Post Details

ನೇಮಕಾತಿ ಇಲಾಖೆ ಹೆಸರು:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ (NBT Recruitment 2024)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ

ಒಟ್ಟು ಹುದ್ದೆಗಳ ಸಂಖ್ಯೆ:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಒಟ್ಟು 10 ಹುದ್ದೆ ಖಾಲಿ ಇದೆ. ಈ ಹುದ್ದೆಗಳು ಭಾರತದಲ್ಲಿ ಖಾಲಿ ಇರುವುದರಿಂದ ಆಸಕ್ತರು ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತ

ವೇತನ ಶ್ರೇಣಿ:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 40,000-50000 ರೂ. ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ.

Eligibility Criteria for NBT Recruitment 2024

ಶೈಕ್ಷಣಿಕ ವಿದ್ಯಾರ್ಹತೆ:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Fee for NBT Recruitment 2024

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 00/-
• UR ಅಭ್ಯರ್ಥಿಗಳಿಗೆ: 00

ಆಯ್ಕೆ ವಿಧಾನ:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply for NBT Recruitment 2024

ಅರ್ಜಿ ಸಲ್ಲಿಸುವ ವಿಧಾನ:
ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ನಾವು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ವಿಳಾಸ: Deputy director ( E&E) National Book trust, India, Nehru Bhavana, 5, nutritional are, Phase-||, Vasant Kunj, New Delhi – 110070.

Important Dates for NBT Recruitment 2024

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-December-2024

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Jobs Explain Website:

1. jobsexplain.com ಈ ಅಧಿಕೃತ ವೆಬ್ಸೈಟ್ ನಲ್ಲಿ ನೀಡಿರುವ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ನೀವು ಪ್ರತಿದಿನವೂ ಉದ್ಯೋಗವನ್ನು ಹುಡುಕುತ್ತಿದ್ದರೆ ನಮ್ಮ ವೆಬ್ಸೈಟ್ ನಿಮಗೆ ಸೂಕ್ತವಾಗಿದೆ.
2. Jobs Explain website ನಲ್ಲಿ ಕೆಲವೊಂದು ಬಾರಿ ಬರವಣಿಗೆ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ಅದರ ಬಗ್ಗೆ ನಮಗೆ ಮಾಹಿತಿ ನೀಡಿ ನಾವು ಅದನ್ನು ಸರಿಪಡಿಸಿಕೊಳ್ಳುತ್ತೇವೆ.
3. jobsexplain.com ಇದು ಕರ್ನಾಟಕದ ನಂಬರ್ ಒನ್ ಉದ್ಯೋಗದ ಅಂತರ್ಜಾಲವಾಗಿದ್ದು ಪ್ರತಿದಿನಲೂ ಉದ್ಯೋಗವನ್ನು ಇದರಲ್ಲಿ ತಿಳಿಸಲಾಗುತ್ತದೆ ಕೇವಲ ಕರ್ನಾಟಕ ಮಾತ್ರವಲ್ಲದೆ ನಮ್ಮ ಭಾರತದಲ್ಲಿ ಕರೆಯಲ್ಪಡುವ ಎಲ್ಲಾ ರೀತಿಯ ಉದ್ಯೋಗವನ್ನು ಇದರಲ್ಲಿ ನಾವು ನಿಮಗೆ ನೀಡುತ್ತೇವೆ.
4. jobsexplain.com ಹಲವಾರು ಉದ್ಯೋಗದ ಮಾಹಿತಿಯನ್ನು ನೀಡುವುದರಿಂದ ಕೆಲವೊಂದು ಬರವಣಿಗೆಯಲ್ಲಿ ದೋಷಗಳು ಉಂಟಾಗಬಹುದು ಅಂದರೆ ಬರೆಯುವ ಸಂದರ್ಭದಲ್ಲಿ ಬರವಣಿಗೆಯಲ್ಲಿ ದೋಷ ಈ ರೀತಿ ನಿಮಗೇನಾದರೂ ಅನಿಸಿದರೆ ದಯವಿಟ್ಟು ಅದನ್ನು ನಮಗೆ ತಿಳಿಸಿ ಏಕೆಂದರೆ ಹಲವಾರು ವಿಷಯಗಳನ್ನು ಬರೆಯುವ ಸಂದರ್ಭದಲ್ಲಿ ಏನಾದರೂ ಸಮಸ್ಯೆಯಿಂದ ಈ ರೀತಿಯ ಕೆಲವೊಂದು ತಪ್ಪುಗಳು ಸಂಭವಿಸುತ್ತವೆ.

1 thought on “NBT Recruitment 2024: ನ್ಯಾಷನಲ್ ಬುಕ್ ಟ್ರಸ್ಟ್ ಇಂಡಿಯಾ ಇಲಾಖೆ”

  1. Hii friends name is Savitha age 22 femmel vileg katte gollahalli gollarahatti.thumkur district and thaluk Makanahalli post hebbru hobali.karnataka 572120

    Reply

Leave a Comment