NHSRCL Technician Recruitment 2026: 10th Pass ಗೆ ಸರ್ಕಾರಿ ಉದ್ಯೋಗ | Online Apply ಆರಂಭ

NHSRCL Recruitment 2026: 10th, ITI, Diploma ಪಾಸ್ ಅಭ್ಯರ್ಥಿಗಳಿಗೆ 454 ಹುದ್ದೆಗಳು | ₹35,000–₹1,10,000 Salary

ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆ ನೇಮಕಾತಿ 2026 (NHSRCL Recruitment 2026) ಇಲಾಖೆಯಲ್ಲಿ ಖಾಲಿ ಇರುವ 454 ಟೆಕ್ನಿಷಿಯನ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮಾಸಿಕವಾಗಿ 35,000 ದಿಂದ 1,10,000 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. 10ನೇ ತರಗತಿ, ಐಟಿಐ, ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಪಡೆದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಈ ಮಾಹಿತಿಯನ್ನು ಮಿಸ್ ಮಾಡಿಕೊಳ್ಳದೆ ಪೂರ್ತಿಯಾಗಿ ಓದಿ. ಟೆಕ್ನಿಷಿಯನ್ ಹಾಗೂ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

NHSRCL Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ (NHSRCL Recruitment 2026)

ಹುದ್ದೆಗಳ ಹೆಸರು:
1. Assistant manager
2. AGM / JGM
3. Deputy chief controller
4. Deputy engineer
5. Train manager/ station manager/ deport controller/
6. junior engineer
7. Technician (rolling stockRAC, rolling stock welder, ROLLING STOCK ELECTRICIAN, ROLLING STOCK MACHINIST, ROLLING STOCK FILTER, Signalling and telecom, electrical, civil painter, civil plumber, civil track welder, civil track electrician, civil track Draughtsman, civil track mechanic, civil track filter))

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಒಟ್ಟು 454 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Also Read 📢 : KFWCCF Recruitment 2026: ಈ ಸರ್ಕಾರಿ ಉದ್ಯೋಗಕ್ಕೆ Offline ಮೂಲಕ ಅರ್ಜಿ ಆಹ್ವಾನ

ಉದ್ಯೋಗದ ಸ್ಥಳ: Maharashtra, Gujarat, New Delhi

NHSRCL Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 35000 ರಿಂದ 1,10,000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

NHSRCL Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, ITI, diploma, b.e ಹಾಗೂ BTech ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು‌.

NHSRCL Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 52 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

NHSRCL Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 400/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 400/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

NHSRCL Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ COMPUTER BASED TEST/ document verification/ medical examination & ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

NHSRCL Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

NHSRCL Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-08-2026

  • Technician ಹುದ್ದೆಗಳಿಗೆ 05 ಅಗಸ್ಟ್ 2026 ಕೊನೆ ದಿನಾಂಕ
  • ಟ್ರೈನ್ ಮ್ಯಾನೇಜರ್ ಹುದ್ದೆಗೆ 14 ಜುಲೈ 2026 ಕೊನೆ ದಿನಾಂಕ
  • ಡೆಪ್ಯೂಟಿ ಇಂಜಿನಿಯರ್/ಡೆಪ್ಯುಟಿ ಚೀಪ್ ಕಂಟ್ರೋಲರ್/ AGM/ JGM ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ 9 ಜೂಲೈ 2018 26 ಕೊನೆ ದಿನಾಂಕವಾಗಿದೆ.

(ಒಂದು ವೇಳೆ ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

NHSRCL Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರಾಷ್ಟ್ರೀಯ ಹೈ ಸ್ಪೀಡ್ ರೈಲು ನಿಗಮ ನಿಯಮಿತ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment