NIMHANS Recruitment 2026: Degree ಪಾಸ್ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ, ನೋಟಿಫಿಕೇಶನ್ PDF ಇಲ್ಲಿದೆ

NIMHANS Recruitment 2026: ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ ಪದವಿ (Degree) ಪಾಸಾದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! ಅಧಿಕೃತ ನೋಟಿಫಿಕೇಶನ್ PDF ಡೌನ್‌ಲೋಡ್ ಮಾಡಲು ಇಂದೇ ಕ್ಲಿಕ್ ಮಾಡಿ.

NIMHANS ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಅಗತ್ಯವಿರುವ ಜೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ ಹಾಗೂ ಅಕೌಂಟೆಂಟ್ ಹೀಗೆ ಹಲವಾರು ಹುದ್ದೆಗಳಾಗಿ ಪದವಿ ಮತ್ತು ಬಿ ಎಸ್ ಸಿ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19900 ರಿಂದ 35,400 ವೇತನವನ್ನು ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿಯಿದ್ದು ಆಸಕ್ತಿ ಹೊಂದಿದ ಅಭ್ಯರ್ಥಿಗಳು 7 ಜುಲೈ 2026ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

NIMHANS Recruitment 2026: Degree ಪಾಸ್ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ, ನೋಟಿಫಿಕೇಶನ್ PDF ಇಲ್ಲಿದೆ

ಪದವಿಯಲ್ಲಿ ತೇರ್ಗಡೆ ಹೊಂದಿ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಮಿಸ್ ಮಾಡಿಕೊಳ್ಳಬೇಡಿ NIMHANS ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಹಾಗೂ junior secretarial assistant ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 30 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಹಾಗೂ ನಿಮ್ಮ ಸ್ನೇಹಿತರಿಗೂ ಆದಷ್ಟು ಶೇರ್ ಮಾಡಿ.

WhatsApp Channel Join Now
Telegram Group Join Now

NIMHANS Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS) (NIMHANS Recruitment 2026)

ಹುದ್ದೆಗಳ ಹೆಸರು:
1. ನರ ಅರವಳಿಕೆ ತಂತ್ರಜ್ಞಾನ
2. ಅಕೌಂಟೆಂಟ್
3. ಜೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್

ಒಟ್ಟು ಹುದ್ದೆಗಳ ಸಂಖ್ಯೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಒಟ್ಟು 03 ವಿವಿಧ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: Karnataka-ಬೆಂಗಳೂರು

✅ Job Alert:  ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ! DRDO LRDE Recruitment 2026 | 75 Paid Internship ಹುದ್ದೆಗಳು

NIMHANS Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಪ್ರತಿ ತಿಂಗಳಿಗೆ 19,900-35,400 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

NIMHANS Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ ಹಾಗೂ BSc ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ.

NIMHANS Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

NIMHANS Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

NIMHANS Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಯಾವುದೇ ಪರೀಕ್ಷೆ ಇಲ್ಲದೆ, ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

NIMHANS Recruitment 2026 – ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Email ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ಸಮಯದಲ್ಲಿ e-Mail ID recruitment@nimhans.net ಗೆ ಕಳುಹಿಸಬಹುದು. ಜೊತೆಗೆ ಅರ್ಜಿಯ ಹಾರ್ಡ್ ಕಾಪಿಯನ್ನು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:

ನಿರ್ದೇಶಕರು,
ನಿಮ್ಹಾನ್ಸ್ (NIMHANS),
ಪೋಸ್ಟ್ ಬಾಕ್ಸ್ ಸಂಖ್ಯೆ: 2900,
ಹೋಸೂರು ರಸ್ತೆ, ಬೆಂಗಳೂರು – 560029.

ಮೊದಲನೇ ಹಂತ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

NIMHANS Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-07-2026

(ಒಂದು ವೇಳೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

NIMHANS Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification & Apply Form Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment