NMDC Recruitment 2025: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ನಿರ್ವಹಣಾ ಸಹಾಯಕ ಹಾಗೂ ಆಪರೇಟರ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ನಮ್ಮ ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇದ್ದು ಆಸಕ್ತಿ ಮತ್ತು ಅರ್ಹತೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
NMDC Recruitment 2025: ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆ
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2025 ಅಗತ್ಯವಿರುವ 995 ನಿರ್ವಹಣಾ ಸಹಾಯಕ ಹಾಗೂ ಆಪರೇಟರ್ ಹುದ್ದೆಗಳಿಗೆ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿರ್ವಹಣಾ ಸಹಾಯಕ ಹಾಗೂ ಆಪರೇಟರ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ಸಿಡಿಲಿಕೆ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಹಾಗೂ ವೇತನ ಶ್ರೇಣಿ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.
Available Posts and Vacancy Details NMDC Recruitment 2025
ನೇಮಕಾತಿ ಇಲಾಖೆ ಹೆಸರು:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ (NMDC Recruitment 2025)
ಹುದ್ದೆಗಳ ಹೆಸರು:
• ಕ್ಷೇತ್ರ ಪರಿಚಾರಕ
• ನಿರ್ವಹಣಾ ಸಹಾಯಕ (ಚುನಾಯಿತ) (ತರಬೇತಿ)
• ನಿರ್ವಹಣಾ ಸಹಾಯಕ (ಮೆಕಾನಿಕಲ್) (ತರಬೇತಿ)
• ಬ್ಲಾಸ್ಟರ್ ಗ್ರೇಡ್ 2 (ತರಬೇತಿ)
• ಎಲೆಕ್ಟ್ರಿಷಿಯನ್ ಗೈಡ್ 3 (ತರಬೇತಿ)
• ಎಲೆಕ್ಟ್ರಾನಿಕ್, ತಂತ್ರಜ್ಞ ಗ್ರೇಡ್ 3 (ತರಬೇತಿ)
• HEM ಮೆಕಾನಿಕಲ್ ಗ್ರೇಡ್ 3
• HEM OPERATOR GRADE 3 (ತರಬೇತಿ)
• MCO GRADE 3 (ತರಬೇತಿ)
• QCA GRADE 3 (ತರಬೇತಿ)
ಒಟ್ಟು ಹುದ್ದೆಗಳ ಸಂಖ್ಯೆ:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 995 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಮಂಗಳೂರಿನಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ಕರ್ನಾಟಕ
ವೇತನ ಶ್ರೇಣಿ:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 18,000 ದಿಂದ 35040/- ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Eligibility Criteria for NMDC Recruitment 2025
ಶೈಕ್ಷಣಿಕ ವಿದ್ಯಾರ್ಹತೆ:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ NMDC Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 10ನೇ ತರಗತಿ/ ದ್ವಿತೀಯ ಪಿಯುಸಿ/ ಐಟಿಐ/ electrical engineering in diploma/ electronic engineering in diploma/ mechanical engineering in diploma/ mechanical/ automobile engineering in diploma/ mechanical engineering in diploma ಹಾಗೂ ರಾಸಾಯನಶಾಸ್ತ್ರ/ ಭೂ ವಿಜ್ಞಾನದಲ್ಲಿ ಬಿಎಸ್ಸಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯೋಮಿತಿ:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Application Fee Details for NMDC Recruitment 2025
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 150/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 150/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00
ಆಯ್ಕೆ ವಿಧಾನ:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆ/ ದೈಹಿಕ ಸಾಮರ್ಥ್ಯ ಪರೀಕ್ಷೆ/ ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
How to Apply Online for NMDC Jobs 2025
ಅರ್ಜಿ ಸಲ್ಲಿಸುವ ವಿಧಾನ:
ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ (NMDC) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Date for NMDC Recruitment 2025
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-06-2025
Important Links – NMDC Recruitment 2025
Apply Link | Click |
Notification Link | Click |
Telegram Join Link | Click |
WhatsApp channel | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website