10th, ITI ಪಾಸ್ ಆದವರಿಗೆ ರೈಲ್ವೆ ಇಲಾಖೆ ಉದ್ಯೋಗ! 4651 ಹುದ್ದೆಗಳ ನೇಮಕಾತಿ | Northern Railway Recruitment 2026
10ನೇ ತರಗತಿ ಹಾಗೂ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಉತ್ತರ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ ಖಾಲಿ ಇರುವ 4,651 ವಿವಿಧ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಡಿಸೆಂಬರ್ 11 2026 ಒಳಗಾಗಿ ಅರ್ಜಿ ಸಲ್ಲಿಸಿ. ಉತ್ತರ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ/ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಚರಣೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Northern Railway Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
RRC ಉತ್ತರ ರೈಲ್ವೆ ಇಲಾಖೆ (Northern Railway Recruitment 2026)
ಹುದ್ದೆಗಳ ಹೆಸರು:
1. ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ:
RRC ಉತ್ತರ ರೈಲ್ವೆ ಇಲಾಖೆಯಲ್ಲಿ ಒಟ್ಟು 4651 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Also Read 📢 : 10th / 12th Pass ಆದವರಿಗೆ ಉದ್ಯೋಗ! WCD Bidar Anganwadi Recruitment 2026 | 441 Posts
ಉತ್ತರ ರೈಲ್ವೆ ಅಪ್ರೆಂಟಿಸ್ ನೇಮಕಾತಿಯ ಟ್ರೇಡ್‌ಗಳ ಪಟ್ಟಿ ಕೆಳಗಿನಂತಿದೆ:
- ಮೆಕ್ಯಾನಿಕ್ (ಡಿಸೇಲ್)
- ಇಲೆಕ್ಟ್ರಿಷಿಯನ್ (ಜನರಲ್)
- ಇಲೆಕ್ಟ್ರಿಷಿಯನ್ (ಟಿ.ಆರ್.ಡಿ)
- ಫಿಟ್ಟರ್
- ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್
- ಸ್ಟೆನೋಗ್ರಾಫರ್ (ಇಂಗ್ಲೀಷ್)
- ಡಾಟಾ ಎಂಟ್ರಿ ಆಪರೇಟರ್
- ಕಾರ್ಪೇಂಟರ್
- ವೆಲ್ಡರ್ (ಗ್ಯಾಸ್ & ಇಲೆಕ್ಟ್ರಿಕ್)
- ಮೇಸನ್ (ಬಿಲ್ಡಿಂಗ್ ಕನ್ಟ್ರಕ್ಟರ್)
- ಪೇಂಟರ್ ಜನರಲ್
- ಬ್ಲಾಕ್ ಸ್ಮಿತ್
- ಮಶಿನಿಸ್ಟ್
- ಮೆಕ್ಯಾನಿಕ್ (ಮೋಟಾರ್ ವೆಹಿಕಲ್)
- ಟರ್ನರ್
- ರೇಪ್ರಿಜರೇಷನ್ & ಏರ್ ಕಂಡಿಷನಿಂಗ್
- ವಯರಮ್ಯಾನ್
- ಮೆಕ್ಯಾನಿಕ್ ಮಶಿನ್ ಟೂಲ್ ಮೇಂಟೇನನ್ಸ್
- ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟಂಟ್ (COPA)
- ಹಾಗೂ ಇತರೆ ವಿವಿಧ ಟ್ರೇಡ್‌ಗಳು
ಉದ್ಯೋಗದ ಸ್ಥಳ: [ all India ]
Northern Railway Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
RRC ಉತ್ತರ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Northern Railway Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
RRC ಉತ್ತರ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, ITI ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
Northern Railway Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
RRC ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 15 ಗರಿಷ್ಠ ವಯೋಮಿತಿ 24 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
RRC ಉತ್ತರ ರೈಲ್ವೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Northern Railway Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Northern Railway Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
RRC ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಮೆರಿಟ್ ಲಿಸ್ಟ್ ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Northern Railway Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
RRC ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: RRC ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: RRC ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: RRC ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: RRC ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: RRC ಉತ್ತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Northern Railway Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-11-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-12-2026
(ಒಂದು ವೇಳೆ RRC ಉತ್ತರ ರೈಲ್ವೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Northern Railway Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ RRC ಉತ್ತರ ರೈಲ್ವೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.