Rail Wheel Factory Recruitment 2026: ಬೆಂಗಳೂರಲ್ಲಿ 11 ಹುದ್ದೆಗಳ ನೇರ ನೇಮಕಾತಿ! JE, Supervisor Jobs | Apply Now

ಯಾವುದೇ ಪರೀಕ್ಷೆ ಇಲ್ಲದೆ ನೇಮಕ! Rail Wheel Factory Recruitment 2026 | 11 ಹುದ್ದೆಗಳಿಗೆ ಅರ್ಜಿ ಆಹ್ವಾನ | JE & Supervisor Vacancy

ರೈಲ್ ವೀಲ್ ಪ್ಯಾಕ್ಟರಿ ಇಲಾಖೆ ನೇಮಕಾತಿ 2026 ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹಾಗೂ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇದ್ದು ಡಿಪ್ಲೋಮೋ ಅಥವಾ ನಿವೃತ್ತಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಬದಲಾಗಿ ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಕರ್ನಾಟಕದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 06 ನವಂಬರ್ 2026ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿ. ಹುದ್ದೆಗಳಿಗೆ ನಿಗದಿಪಡಿಸಿದ ಸಂಪೂರ್ಣ ಮಾಹಿತಿ ಪಡೆಯಲು ಲೇಖನವನ್ನು ಪೂರ್ತಿಯಾಗಿ ಓದಿ.

Rail Wheel Factory Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ರೈಲ್ ವೀಲ್ ಪ್ಯಾಕ್ಟರಿ (Rail Wheel Factory Recruitment 2026)

ಹುದ್ದೆಗಳ ಹೆಸರು:
1. Junior engineer
2. Supervisor

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯಲ್ಲಿ ಒಟ್ಟು 11 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [ Bengaluru ]

Also Read 📢 : KSRLPS Recruitment 2026: ಯಾವುದೇ ಪದವಿ ಪಾಸ್ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! 21 ಹುದ್ದೆಗಳು | Apply Online

Rail Wheel Factory Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Rail Wheel Factory Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ನಿವೃತ್ತಿ ಹೊಂದಿದ ಅಥವಾ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಹಾಗೂ ಇದರ ಜೊತೆಗೆ ಅನುಭವ ಸಹ ಹೊಂದಿರಬೇಕು.

Rail Wheel Factory Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 65 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Rail Wheel Factory Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Rail Wheel Factory Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Rail Wheel Factory Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

Office address:
Senior person officer rail wheel factory, Yelahanka Bengaluru 560064 or Mail rwf.ntc@gmail.com

ಮೊದಲನೇ ಹಂತ: ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

Rail Wheel Factory Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-11-2026

(ಒಂದು ವೇಳೆ ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Rail Wheel Factory Recruitment 2026 – ಪ್ರಮುಖ ಲಿಂಕ್ ಗಳು (Important Links)

Official wedsite Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರೈಲ್ ವೀಲ್ ಪ್ಯಾಕ್ಟರಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment