RDPR Karnataka ombudsman recruitment 2026: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2026 ಖಾಲಿ ಇರುವ Ombudsman ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,000 ದಿಂದ 45000 ವೇತನ ನೀಡಲಾಗುತ್ತದೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಆಸಕ್ತರು ತಪ್ಪದೆ ಅರ್ಜಿಯನ್ನು ಸಲ್ಲಿಸಿ. Ombudsman ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಕೆಳಗಿನಂತಿದೆ.
RDPR Karnataka ombudsman recruitment 2026 – Apply Offline for Various Posts
ಪಂಚಾಯತ್ ಇಲಾಖೆ ನೇರ ನೇಮಕಾತಿ 2026 ಖಾಲಿ ಇರುವ Ombudsman ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 10,000 ದಿಂದ 45,000 ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. Ombudsman ಹುದ್ದೆಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 65 ವರ್ಷ ವಯೋಮಿತಿ ಒಳಗಿನ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತೆ ತಿಳಿಸಲಾಗಿದೆ.
RDPR Karnataka ombudsman recruitment 2026 – Vacancy Details
ನೇಮಕಾತಿ ಇಲಾಖೆ ಹೆಸರು:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ (BOB Recruitment 2026 )
ಹುದ್ದೆಗಳ ಹೆಸರು:
• ombudsman
ಒಟ್ಟು ಹುದ್ದೆಗಳ ಸಂಖ್ಯೆ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಖ್ಯೆಗಳ ಬಗ್ಗೆ ನಂತರದಲ್ಲಿ ಇಲಾಖೆಯು ಮಾಹಿತಿಯನ್ನು ನೀಡುತ್ತದೆ.
ಉದ್ಯೋಗದ ಸ್ಥಳ: Karnataka
RDPR Karnataka ombudsman recruitment 2026 Salary Details
ವೇತನ ಶ್ರೇಣಿ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 10000 – 45,000/- ವೇತನ ನೀಡಲಾಗುತ್ತದೆ.
✅ Job Alert: ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ | ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
RDPR Karnataka ombudsman recruitment 2026 Eligibility Criteria
ಶೈಕ್ಷಣಿಕ ವಿದ್ಯಾರ್ಹತೆ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಕೆಳಗಡೆ ನೀಡಿರುವ ಅಧಿಸೂಚನೆ ಲಿಂಕ್ ಪರಿಶೀಲಿಸಿ.
ಅರ್ಹತೆ: ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ, ಮ್ಯಾನೇಜ್ಮೆಂಟ್, ಸಾರ್ವಜನಿಕರೊಂದಿಗೆ ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ಅನ್ವಯಿಸಿದ ಅನುಭವ ಒಂದು ಕಡ್ಡಾಯ ಅರ್ಹತೆಯಾಗಿರುತ್ತದೆ.
RDPR Karnataka ombudsman recruitment 2026 Age Limit
ವಯೋಮಿತಿ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 65 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
RDPR Karnataka ombudsman recruitment 2026 Application Fee
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 000/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
RDPR Karnataka ombudsman recruitment 2026 Selection Process
ಆಯ್ಕೆ ವಿಧಾನ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to apply for RDPR Karnataka ombudsman recruitment 2026
ಅರ್ಜಿ ಸಲ್ಲಿಸುವ ವಿಧಾನ:
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 5 ನೇ ಮಹಡಿ, ಪ್ಲಾಟ್ ಸಂಖ್ಯೆ: 1234, ಕೆಎಸ್ಐಐಡಿಸಿ ಕಟ್ಟಡ, ಐಟಿ ಪಾರ್ಕ್ ಸೌತ್ ಬ್ಲಾಕ್, ರಾಜಾಜಿನಗರ ಕೈಗಾರಿಕಾ ಎಸ್ಟೇಟ್ ಬೆಂಗಳೂರು – 560010
ಮೊದಲನೇ ಹಂತ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
RDPR Karnataka ombudsman recruitment 2026 Important Dates
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-03-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 April 2026
(ಒಂದು ವೇಳೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
RDPR Karnataka ombudsman recruitment 2026 Important Links
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj, I am the writer and pounder of this blog and share all the information related to Central Government jobs, state government jobs and government schemes though this website