RWF Sports Quota Recruitment 2026 – Apply Offline for 15 Sports Persons Posts
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಕ್ಲಕ್ ಹಾಗೂ ಟೆಕ್ನೀಷಿಯನ್ ಹುದ್ದೆಗಳಿಗೆ 10ನೇ ತರಗತಿ, ಐಟಿಐ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕರ್ನಾಟಕದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇದ್ದು, ಯಾರು ಸಹ ಈ ಒಂದು ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕನಿಷ್ಠ 18 ರಿಂದ ಗರಿಷ್ಠ 25 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ. ಈ ಮಾಹಿತಿಯಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಶೈಕ್ಷಣಿಕ ಅರ್ಹತೆ ಏನು? ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ವಿವರವನ್ನು ಇಲ್ಲಿ ನೀಡಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿ ಪಡೆಯಲು jobsexplain.com website ಗೆ ಭೇಟಿ ನೀಡುತ್ತಿರಿ.
RWF Sports Quota Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ರೈಲ್ ವೀಲ್ ಫ್ಯಾಕ್ಟರಿ (RWF Sports Quota Recruitment 2026)
ಹುದ್ದೆಗಳ ಹೆಸರು:
• Junior clerk/accounts clerk
• Technician Grade 3
ಒಟ್ಟು ಹುದ್ದೆಗಳ ಸಂಖ್ಯೆ:
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಒಟ್ಟು 15 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: Bengaluru
Also Read 📢 : AAI Recruitment 2026: ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 389 ಹುದ್ದೆಗಳು | ₹40,000–₹1.80 ಲಕ್ಷ Salary
RWF Sports Quota Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
RWF Sports Quota Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, ITI ಹಾಗೂ ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
ಯಾರು ಅರ್ಜಿ ಸಲ್ಲಿಸಬಹುದು:
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ಕ್ಲರ್ಕ್ ಹಾಗೂ ಟೆಕ್ನಿಷಿಯನ್ ಹುದ್ದೆಗಳಿಗೆ ಇಲಾಖೆಯ ನಿಯಮಗಳ ಅನುಸಾರ ಕ್ರೀಡಾಪಟು (sports) ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಪಡೆಯುತ್ತಾರೆ.( Kabaddi, football, badminton, table tennis, cricket and hockey) ಈ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
RWF Sports Quota Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 25 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
RWF Sports Quota Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 500/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 500/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 250/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
RWF Sports Quota Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ದಾಖಲಾತಿ ಪರಿಶೀಲನೆ/ದೈಹಿಕ ಪರೀಕ್ಷೆ/ಕ್ರೀಡಾ ಪ್ರಯೋಗ/ ಕ್ರೀಡಾ ಸಾಧನೆಗಳ ಮೌಲ್ಯಮಾಪನ/ಶೈಕ್ಷಣಿಕ ಅರ್ಹತೆ ಹಾಗೂ ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
RWF Sports Quota Recruitment 2026 – offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಅರ್ಜಿ ಸಲ್ಲಿಸುವ ವಿಳಾಸ: The Assistant Personnel Officer’, Personnel Department, Rail Wheel Factory (Ministry of Railways), Administrative Building, Yelahanka, Bangalore 560064
ಮೊದಲನೇ ಹಂತ: ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
RWF Sports Quota Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-09-2026
(ಒಂದು ವೇಳೆ ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
RWF Sports Quota Recruitment 2026 – ಪ್ರಮುಖ ಲಿಂಕ್ ಗಳು (Important Links)
| Official Wedsite | Click |
| Notification & Application Form | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ರೈಲ್ ವೀಲ್ ಫ್ಯಾಕ್ಟರಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.