SJVN Recruitment 2025: ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2025

SJVN Recruitment 2025: ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆವನ್ಸಲಾಗಿದೆ ಸತ್ಲಜ್ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಆದಷ್ಟು ಈ ಮಾಹಿತಿಯನ್ನು ಶೇರ್ ಮಾಡಿ. ಸತ್ಲಜ್ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಇಂಜಿನಿಯರ್ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

SJVN Recruitment 2025: ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2025

ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2025 ಅಗತ್ಯವಿರುವ ಎಕ್ಸ್ ಕ್ಯೂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಕ್ಸ್ಕ್ಯೂಟಿವ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಐವತ್ತು ಸಾವಿರದಿಂದ 1,60,000 ವೇತನ ನೀಡಲಾಗುತ್ತದೆ ಆದ್ದರಿಂದ ಈ ಅವಕಾಶವನ್ನು ಯಾವುದೇ ಕಾರಣಕ್ಕೂ ಆಸಕ್ತ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಮಿಸ್ ಮಾಡದೆ ಪ್ರತಿಯೊಬ್ಬರೂ ಸಹ ಅರ್ಜಿಯನ್ನು ಸಲ್ಲಿಸಿ. ಎಕ್ಸ್ ಕ್ಯೂಟ್ ಇಂಜಿನಿಯರ್ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ, ಪ್ರಮುಖ ದಿನಾಂಕಗಳು ಹಾಗೂ ವಯೋಮಿತಿಯ ಸಡಲಿಕ್ಕೆ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

SJVN Recruitment 2025 Vacancy: Post-wise Details

ನೇಮಕಾತಿ ಇಲಾಖೆ ಹೆಸರು:
ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ (SJVN Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. Civil
2. Electrical
3. Mechanical
4. Human resource
5. Environment
6. Geology
7. Information technology
8. Finance
9. Law

ಒಟ್ಟು ಹುದ್ದೆಗಳ ಸಂಖ್ಯೆ:
ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 114 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತ ಜಿಲ್ಲೆಯಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತ

ವೇತನ ಶ್ರೇಣಿ:
ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ SJVN Recruitment 2025 ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 50,000 ದಿಂದ 1,60,000/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

SJVN Recruitment 2025 Eligibility Criteria

ಶೈಕ್ಷಣಿಕ ವಿದ್ಯಾರ್ಹತೆ:
ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ civil engineering, degree in electronic/electrical and electronics engineering, degree in Mechanical Engineer, graduation, MBA post graduation, degree, mtech, MSc, degree inCS/IT/COMPUTER ENGINEERING, CA/ ICWAI, CMA, MBA, GRADUATION In Law, LLB ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ವಯೋಮಿತಿ:
ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ – 10ನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ ಸಡಿಲಿಕೆ ವಿವರಣೆ:
ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 600/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 600/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-

SJVN Recruitment 2025 Selection Process

ಆಯ್ಕೆ ವಿಧಾನ:
ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಕಂಪ್ಯೂಟರ್ ಟೆಸ್ಟ್/ ಗ್ರೂಪ್ ಡಿಸ್ಕ್ರಿಪ್ಶನ್/ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ಪಠ್ಯ ಬಾಕ್ಸ್‌ನಲ್ಲಿ ಇದನ್ನು ಅಂಟಿಸಲು ಕ್ಲಿಪ್‌ನಲ್ಲಿ ಟ್ಯಾಪ್ ಮಾಡಿ. ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-05-2025

SJVN Recruitment 2025: Direct Apply Link & Official Notification

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಸತ್ಲಜ ಜಲ ವಿದ್ಯುತ್ ನಿಗಮ ಲಿಮಿಟೆಡ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment