South Eastern Railway Recruitment 2024 – 10ನೇ ತರಗತಿ ಪಾಸ್ ಆದರೆ ರೈಲ್ವೆಯಲ್ಲಿ ಉದ್ಯೋಗ

South Eastern Railway Recruitment 2024: ಪ್ರಿಯ ಮಿತ್ರರೇ, ನೀವೇನಾದ್ರೂ ಕೇಂದ್ರ ಸರ್ಕಾರದಲ್ಲಿ ರೈಲು ಉದ್ಯೋಗವನ್ನು ಹುಡುಕುತ್ತಿದ್ದೀರಾ ಹಾಗಿದ್ದರೆ ಈ ಮಾಹಿತಿ ನಿಮಗಾಗಿ ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಕರ್ನಾಟಕದ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ

South Eastern Railway Recruitment 2024 – 10ನೇ ತರಗತಿ ಪಾಸ್ ಆದರೆ ರೈಲ್ವೆಯಲ್ಲಿ ಉದ್ಯೋಗ

ಸೌತ್ ಈಸ್ಟರ್ನ್ ರೈಲ್ವೆ ರೈಲ್ವೆ ಇಲಾಖೆಯಲ್ಲಿ 1785 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಮೆರಿಟ್ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಇದರಿಂದ ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳಬೇಡಿ ಪ್ರತಿಯೊಬ್ಬ ಅಭ್ಯರ್ಥಿಗೂ ಸಹ ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಆಪ್ರೆಂಟೀಸ್ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ, ಉದ್ಯೋಗದ ಸ್ಥಳ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ವಿದ್ಯಾರ್ಹತೆ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

About South Eastern Railway Recruitment 2024

ನೇಮಕಾತಿ ಇಲಾಖೆ ಹೆಸರು:
ಸೌತ್ ಈಸ್ಟರ್ನ್ ರೈಲ್ವೆ (RRC South eastern railway Recruitment 2024)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಅಪ್ರೆಂಟಿಸ್ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ:
ಸೌತ್ ಈಸ್ಟರ್ನ್ ರೈಲ್ವೆ (South Eastern Railway Recruitment 2024) ಇಲಾಖೆಯಲ್ಲಿ ಒಟ್ಟು 1785 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಭಾರತದಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹತೆ ಪಡೆದ ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತದ

Salary details for South Eastern Railway Recruitment 2024

ವೇತನ ಶ್ರೇಣಿ:
ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15000 ದಿಂದ 20,000/- ರೂಪಾಯಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ.

Eligibility Criteria for South Eastern Railway Recruitment 2024 Apprentice Posts

ಶೈಕ್ಷಣಿಕ ವಿದ್ಯಾರ್ಹತೆ:
ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಐಟಿಐ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆಯ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡುವ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ:
ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 15 ಗರಿಷ್ಠ ವಯೋಮಿತಿ 21 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಹೆಚ್ಚನೆಯನ್ನು ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Fee for South Eastern Railway Apprentice Recruitment

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 00/-

ಆಯ್ಕೆ ವಿಧಾನ:
ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ತಯಾರಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Step-by-Step Guide to Apply Online for South Eastern Railway Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ನಾವು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಅಪ್ರೆಂಟಿಸ್ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಗಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-12-2024

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Official Notification and Direct Link to Apply South Eastern Railway Recruitment 2024

Also read NTPC Recruitment 2024 – Apply Onlline for 50 Posts

Apply Link Click
Notification Link Click
Telegram Join Link Click
WhatsApp channel Click

 

Jobs Explain Website:

1. Jobs Explain ಈ ಅಧಿಕೃತ ವೆಬ್ಸೈಟ್ ನಲ್ಲಿ ನೀಡಿರುವ ಮಾಹಿತಿ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ನೀವು ಪ್ರತಿದಿನವೂ ಉದ್ಯೋಗವನ್ನು ಹುಡುಕುತ್ತಿದ್ದರೆ ನಮ್ಮ ವೆಬ್ಸೈಟ್ ನಿಮಗೆ ಸೂಕ್ತವಾಗಿದೆ.
2. Jobs Explain website ನಲ್ಲಿ ಕೆಲವೊಂದು ಬಾರಿ ಬರವಣಿಗೆ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ಅದರ ಬಗ್ಗೆ ನಮಗೆ ಮಾಹಿತಿ ನೀಡಿ ನಾವು ಅದನ್ನು ಸರಿಪಡಿಸಿಕೊಳ್ಳುತ್ತೇವೆ.
3. Jobs Explain ಇದು ಕರ್ನಾಟಕದ ನಂಬರ್ ಒನ್ ಉದ್ಯೋಗದ ಅಂತರ್ಜಾಲವಾಗಿದ್ದು ಪ್ರತಿದಿನಲೂ ಉದ್ಯೋಗವನ್ನು ಇದರಲ್ಲಿ ತಿಳಿಸಲಾಗುತ್ತದೆ ಕೇವಲ ಕರ್ನಾಟಕ ಮಾತ್ರವಲ್ಲದೆ ನಮ್ಮ ಭಾರತದಲ್ಲಿ ಕರೆಯಲ್ಪಡುವ ಎಲ್ಲಾ ರೀತಿಯ ಉದ್ಯೋಗವನ್ನು ಇದರಲ್ಲಿ ನಾವು ನಿಮಗೆ ನೀಡುತ್ತೇವೆ.
4. Jobs Explain ಹಲವಾರು ಉದ್ಯೋಗದ ಮಾಹಿತಿಯನ್ನು ನೀಡುವುದರಿಂದ ಕೆಲವೊಂದು ಬರವಣಿಗೆಯಲ್ಲಿ ದೋಷಗಳು ಉಂಟಾಗಬಹುದು ಅಂದರೆ ಬರೆಯುವ ಸಂದರ್ಭದಲ್ಲಿ ಬರವಣಿಗೆಯಲ್ಲಿ ದೋಷ ಈ ರೀತಿ ನಿಮಗೇನಾದರೂ ಅನಿಸಿದರೆ ದಯವಿಟ್ಟು ಅದನ್ನು ನಮಗೆ ತಿಳಿಸಿ ಏಕೆಂದರೆ ಹಲವಾರು ವಿಷಯಗಳನ್ನು ಬರೆಯುವ ಸಂದರ್ಭದಲ್ಲಿ ಏನಾದರೂ ಸಮಸ್ಯೆಯಿಂದ ಈ ರೀತಿಯ ಕೆಲವೊಂದು ತಪ್ಪುಗಳು ಸಂಭವಿಸುತ್ತವೆ.

4 thoughts on “South Eastern Railway Recruitment 2024 – 10ನೇ ತರಗತಿ ಪಾಸ್ ಆದರೆ ರೈಲ್ವೆಯಲ್ಲಿ ಉದ್ಯೋಗ”

Leave a Comment