Southern Railway Apprentice Recruitment 2026: 4471 ಭರ್ಜರಿ ಹುದ್ದೆಗಳ ನೇಮಕಾತಿ! 10th Pass ಅಭ್ಯರ್ಥಿಗಳಿಗೆ ಸುವರ್ಣಾವಕಾಶ

Southern Railway Apprentice Recruitment 2026 | 4471 Posts | 10th/12th Pass | ನೇರ ನೇಮಕಾತಿ

ದಕ್ಷಿಣ ರೈಲ್ವೆ ಇಲಾಖೆ ಬೃಹತ್ ನೇಮಕಾತಿ 2026 ಖಾಲಿ ಇರುವ 4471 ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ, ಪಿಯುಸಿ ಹಾಗೂ ಐಟಿಐ ಪಾಸ್ ಆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಇಂತಹ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ, ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ದಕ್ಷಿಣ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ, ಆಯ್ಕೆ ವಿಧಾನದ ವಿವರಣೆ, ಅರ್ಜಿಯನ್ನ ಹೇಗೆ ಸಲ್ಲಿಸುವುದು ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿ ಕೊಡುತ್ತೇನೆ ಯಾರು ಸಹ ಲೇಖನವನ್ನು ಪೂರ್ತಿಯಾಗಿ ಓದಿದೆ ಅರ್ಜಿಯನ್ನು ಸಲ್ಲಿಸಬೇಡಿ.

Southern Railway Apprentice Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ದಕ್ಷಿಣ ರೈಲ್ವೆ ಇಲಾಖೆ (Southern Railway Apprentice Recruitment 2026)

ಹುದ್ದೆಗಳ ಹೆಸರು:
• ಪ್ರೆಷರ್ ವರ್ಗ (fitter, painter, welder)
• ಪ್ರೆಷರ್ ವರ್ಗ (ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞ – ರೇಡಿಯಾಲಜಿ, ರೋಗಶಾಸ್ತ್ರ, ಹೃದಯಶಾಸ್ತ್ರ)
• Ex-ITI category: (fitter, electrician, welder, COPA, turner, machinist)

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಒಟ್ಟು 4471 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [Chennai – Tamil Nadu]

Also Read 📢 :  10th, PUC, ಪದವಿ ಪಾಸ್ ಸಾಕು! Co-Operative Bank ನಲ್ಲಿ ಉದ್ಯೋಗ | ನೇರ ನೇಮಕಾತಿ 2026 | ಪುರುಷ & ಮಹಿಳೆಯರಿಗೆ ಅವಕಾಶ

Southern Railway Apprentice Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ದಕ್ಷಿಣ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 8200 ದಿಂದ 9600/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Southern Railway Apprentice Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ದಕ್ಷಿಣ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ITI ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

Southern Railway Apprentice Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 15 ಗರಿಷ್ಠ ವಯೋಮಿತಿ 24 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ದಕ್ಷಿಣ ರೈಲ್ವೆ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Southern Railway Apprentice Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

Southern Railway Apprentice Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ merit list, document verification, medical fitness test ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Southern Railway Apprentice Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಮೊದಲನೇ ಹಂತ: ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Southern Railway Apprentice Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-09-2026

(ಒಂದು ವೇಳೆ ದಕ್ಷಿಣ ರೈಲ್ವೆ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Southern Railway Apprentice Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ದಕ್ಷಿಣ ರೈಲ್ವೆ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment