SS Bank Vijayapura Recruitment 2026‌: ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ನಲ್ಲಿ 60 ಹುದ್ದೆಗಳ ನೇಮಕಾತಿ

ವಿಜಯಪುರದಲ್ಲಿ ಬ್ಯಾಂಕ್ ನೇಮಕ! SS Bank Vijayapura Recruitment 2026‌ | 10th, 12th, Degree ಪಾಸ್ ಅಭ್ಯರ್ಥಿಗಳಿಗೆ ಅವಕಾಶ

ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್, ವಿಜಯಪುರ ಇಲಾಖೆ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಕಾವಲುಗಾರ, ಅಟೆಂಡರ್, ಸಹಾಯಕರು, ಸಿಪಾಯಿ, ವಾಹನ ಚಾಲಕರು ಹಾಗೂ ವ್ಯವಸ್ಥಾಪಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ 14,550 ರಿಂದ 43200 ವೇತನವನ್ನು ಪ್ರತಿ ತಿಂಗಳಾಗಿ ನೀಡಲಾಗುತ್ತದೆ. ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆಸಕ್ತಿ ಮತ್ತು ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.

SS Bank Vijayapura Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್, ವಿಜಯಪುರ (WCD Koppal Recruitment 2026)

ಹುದ್ದೆಗಳ ಹೆಸರು:
• ರಾತ್ರಿ ಕಾವಲುಗಾರ 06 ಹುದ್ದೆಗಳು
• ಸಿಪಾಯಿ 19 ಹುದ್ದೆಗಳು
• ವಾಹನ ಚಾಲಕ 01 ಹುದ್ದೆ
• ನಾಯಕ ಅಥವಾ ಅಟೆಂಡರ್ ಮೂರು ಹುದ್ದೆಗಳು
• ಕಿರಿಯ ವೆಸ್ತಾಪಕರು 15 ಹುದ್ದೆಗಳು
• ಹಿರಿಯ ಸಹಾಯಕರು 10 ಹುದ್ದೆಗಳು
• ಕಿರಿಯ ವ್ಯವಸ್ಥಾಪಕರು 06 ಹುದ್ದೆಗಳು

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 60 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [ವಿಜಯಪುರ]

Also Read 📢 :  WCD Koppal Recruitment 2026: ಕೊಪ್ಪಳ WCD ನಲ್ಲಿ 215 ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿ

SS Bank Vijayapura Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 14550 ದಿಂದ 43200/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

SS Bank Vijayapura Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಮೂರು ತಿಂಗಳು ಅಥವಾ 06 ತಿಂಗಳ ಕಂಪ್ಯೂಟರ್ ಸರ್ಟಿಫಿಕೇಟ್ ಪಡೆದಿರಬೇಕು‌.

• ಸಿಪಾಯಿ, ರಾತ್ರಿ ಕಾವಲುಗಾರ ಹಾಗೂ ಅಟೆಂಡರ್ ಹುದ್ದೆಗೆ ಅಭ್ಯರ್ಥಿಯು ಹತ್ತನೇ ತರಗತಿಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ವಾಹನ ಚಾಲಕ ಹುದ್ದೆಗೆ ಅಭ್ಯರ್ಥಿಯು ಹತ್ತನೇ ತರಗತಿ ಜೊತೆಗೆ ಲಘು ವಾಹನ ಚಾಲನಾ ಪರವಾನಿಗೆಯನ್ನು ಪಡೆದಿರಬೇಕು.

• ಹಿರಿಯ ಸಹಾಯಕರು, ಕಿರಿಯ ಸಹಾಯಕರು ಹಾಗೂ ಕಿರಿಯ ವ್ಯವಸ್ಥಾಪಕರು ಹುದ್ದೆಗೆ ಅಭ್ಯರ್ಥಿಯು ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು. ಕಿರಿಯ ವ್ಯವಸ್ಥಾಪಕರು ಹುದ್ದೆಗೆ 3 ವರ್ಷದ ಬ್ಯಾಂಕಿಂಗ್ ಅನುಭವವನ್ನು ಪಡೆದವರು ಅರ್ಜಿ ಸಲ್ಲಿಸಬೇಕು, ಹೆಚ್ಚಿನ ಮಾಹಿತಿ ಪಡೆಯಲು ನೋಟಿಫಿಕೇಶನ್ ಚೆಕ್ ಮಾಡಿ.

SS Bank Vijayapura Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

SS Bank Vijayapura Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 1200/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 1200/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 600/-
• ಅಂಗವಿಕಲ ಅಭ್ಯರ್ಥಿಗಳಿಗೆ: 600/

SS Bank Vijayapura Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

(ಅಟೆಂಡರ್, ಸಿಪಾಯಿ, ರಾತ್ರಿ ಕಾವಲುಗಾರ ಹಾಗೂ ವಾಹನ ಚಾಲಕ ಹುದ್ದೆಗಳಿಗೆ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ)

SS Bank Vijayapura Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಮೊದಲನೇ ಹಂತ: ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

SS Bank Vijayapura Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-09-2026

(ಒಂದು ವೇಳೆ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

SS Bank Vijayapura Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment