SSC CGL Recruitment 2025: SSC ಇಲಾಖೆಯಲ್ಲಿ 14582 ಬೃಹತ್ ಹುದ್ದೆಗಳ ನೇಮಕಾತಿ

SSC CGL Recruitment 2025: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ ಬೃಹತ್ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 14,582 ಅಸಿಸ್ಟೆಂಟ್, ಕ್ಲರ್ಕ್, ಅಕೌಂಟೆಂಟ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಉದ್ಯೋಗವನ್ನು ಬಯಸುತ್ತಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ತಪ್ಪದೇ ಅರ್ಜಿಯನ್ನು ಸಲ್ಲಿಸಿ ಕೇಂದ್ರ ಸರಕಾರಿ ಹುದ್ದೆಗಳಾಗಿರುವ ಕಾರಣದಿಂದ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25500 ರಿಂದ 142400 ವೇತನ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕವಾದ 4 ಜುಲೈ 2025ರ ಒಳಗಾಗಿ ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಿ.

SSC CGL Recruitment 2025: SSC ಇಲಾಖೆಯಲ್ಲಿ 14582 ಬೃಹತ್ ಹುದ್ದೆಗಳ ನೇಮಕಾತಿ

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ 14,582 ಅಸಿಸ್ಟೆಂಟ್/ ಅಕೌಂಟೆಂಟ್/ ಕ್ಲರ್ಕ್ ಹಾಗೂ ಇನ್ನಿತರ ವಿವಿಧ ಹುದ್ದೆಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಈ ಅವಕಾಶವನ್ನು ಯಾರು ಸಹ ಮಿಸ್ ಮಾಡದೆ ತಪ್ಪದೆ ಅರ್ಜಿಯನ್ನು ಸಲ್ಲಿಸಿ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ/ ಆಯ್ಕೆ ವಿಧಾನ/ ಉದ್ಯೋಗದ ಸ್ಥಳ/ ವೇತನ ಶ್ರೇಣಿ/ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

SSC CGL Recruitment 2025: Vacancy Details

ನೇಮಕಾತಿ ಇಲಾಖೆ ಹೆಸರು:
ಸ್ಟಾಪ್ ಸೆಲೆಕ್ಷನ್ ಕಮಿಷನ್ (DHFWS Koppal Recruitment 2025: )

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• GROUP-B ( ASSISTANT SELECTION OFFICER, INSPECTOR, ASSISTANT ENFORCEMENT OFFICER, SAB INSPECTOR, SECTION HEAD, EXECUTIVE ASSISTANT, research assistant, division accountant, junior statistical officer, office superintendant)

• GROUP-C ( inspector, auditor, accountant, Junior accountant, postal assistant, shirting assistant, upper division clerk, senior administration assistant, tax assistant and sub inspector )

ಒಟ್ಟು ಹುದ್ದೆಗಳ ಸಂಖ್ಯೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಒಟ್ಟು 14582 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಅಖಿಲ ಭಾರತ

Job Alert: DHFWS Koppal Recruitment 2025: ಕೊಪ್ಪಳ ಆಸ್ಪತ್ರೆಯಲ್ಲಿ ನೇಮಕಾತಿ

ವೇತನ ಶ್ರೇಣಿ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 25,500 ದಿಂದ 142400/- ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for SSC CGL 2025

ಶೈಕ್ಷಣಿಕ ವಿದ್ಯಾರ್ಹತೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ವಿದ್ಯಾರ್ಹತೆ ಹೆಚ್ಚಿನ ಮಾಹಿತಿ ಕುರಿತು ಇಲಾಖೆ ಹೊರಡಿಸಿರುವ ಅಧಿಶೂಚನೆಯನ್ನು ಗಮನಿಸಿ.

ವಯೋಮಿತಿ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Application Fee for SSC CGL Recruitment 2025

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

SSC CGL Selection Process

ಆಯ್ಕೆ ವಿಧಾನ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು: ಹುಬ್ಬಳ್ಳಿ, ಮಂಗಳೂರು, ಕಲಬುರಗಿ, ಬೆಂಗಳೂರು, ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

How to Apply for SSC CGL Recruitment 2025 Online

ಅರ್ಜಿ ಸಲ್ಲಿಸುವ ವಿಧಾನ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

SSC CGL Recruitment 2025 Important Dates

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 09-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-07-2025

Important Links – SSC CGL Recruitment 2025

Apply Link Click
Notification Link Click
Telegram Join Link Click
WhatsApp channel Click

 

(ಒಂದು ವೇಳೆ ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment