SSC Stenographer Vacancy 2025: SSC ಇಲಾಖೆಯಲ್ಲಿ ದ್ವಿತೀಯ ಪಿಯುಸಿ ಪಾಸ್ ಆದರೆ ಉದ್ಯೋಗ

SSC Stenographer Vacancy 2025: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ 2025 ಅಗತ್ಯವಿರುವ 261 ಶೀಘ್ರಲಿಪಿಕಾರ c&d ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಬಯಸುವ ನಮ್ಮ ಕರ್ನಾಟಕದ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.

SSC Stenographer Vacancy 2025: SSC ಇಲಾಖೆಯಲ್ಲಿ ದ್ವಿತೀಯ ಪಿಯುಸಿ ಪಾಸ್ ಆದರೆ ಉದ್ಯೋಗ

ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ 2025 ಅಗತ್ಯವಿರುವ stenographer grade c and d ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ನಮ್ಮ ಕರ್ನಾಟಕದ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಪ್ರತಿಯೊಬ್ಬರೂ ಸಹ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸುವಂತಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಸಹ ಇರುವುದಿಲ್ಲ ಆದ್ದರಿಂದ ಆಸಕ್ತಿ ಹೊಂದಿದ ಅಭ್ಯರ್ಥಿಗಳು 26 ಜೂನ್ 2025ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.

SSC Stenographer Vacancy 2025 Details

ನೇಮಕಾತಿ ಇಲಾಖೆ ಹೆಸರು:
ಸ್ಟಾಪ್ ಸೆಲೆಕ್ಷನ್ ಕಮಿಷನ್ (SSC Stenographer Vacancy 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• stenographer grade c and d

ಒಟ್ಟು ಹುದ್ದೆಗಳ ಸಂಖ್ಯೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಒಟ್ಟು 261 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಅಖಿಲ ಭಾರತ

ವೇತನ ಶ್ರೇಣಿ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for SSC Stenographer 2025

ಶೈಕ್ಷಣಿಕ ವಿದ್ಯಾರ್ಹತೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

SSC Stenographer Application Fee 2025

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆನ್ಲೈನ್ ಎಕ್ಸಾಮ್ ಹಾಗೂ ಸ್ಥಳೀಯ ಭಾಷೆ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

How to Apply Online for SSC Stenographer 2025

ಅರ್ಜಿ ಸಲ್ಲಿಸುವ ವಿಧಾನ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

SSC Stenographer 2025 – Important Dates

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-06-2025

Job Alert: Central Bank of India Recruitment 2025: ಬ್ಯಾಂಕ್ ಇಲಾಖೆಯಲ್ಲಿ 4500 ಬೃಹತ್ ನೇಮಕಾತಿ

Important Dates – SSC Stenographer Notification 2025

Apply Link Click
Notification Link Click
Telegram Join Link Click
WhatsApp channel Click

 

(ಒಂದು ವೇಳೆ ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment