TLSC Vijayapura Recruitment 2025: TLSC ಇಲಾಖೆಯಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗ

TLSC Vijayapura Recruitment 2025: ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆ ನೇಮಕಾತಿ 2025 ಖಾಲಿ ಇರುವ ಆಡಳಿತ ಸಹಾಯಕ ಹಾಗೂ ದಲಾಯತ್ ಹುದ್ದೆಗಳಿಗೆ 10ನೇ ತರಗತಿ ದ್ವಿತೀಯ ಪಿಯುಸಿ ಹಾಗೂ ಪದವಿಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ಕಾನೂನು ಸೇವಾ ಸಮಿತಿ, ವಿಜಯಪುರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

TLSC Vijayapura Recruitment 2025: TLSC ಇಲಾಖೆಯಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗ

ತಾಲ್ಲೂಕು ಕಾನೂನು ಸೇವಾ ಸಮಿತಿ, ವಿಜಯಪುರ ನೇಮಕಾತಿ 2025 ಇಲಾಖೆಯಲ್ಲಿ ಖಾಲಿ ಇರುವ ಆಡಳಿತ ಸಹಾಯಕ/ಬೆರಳಚ್ಚುಗಾರ ಹಾಗೂ ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,164 ರಿಂದ 18548 ವೇತನ ನೀಡಲಾಗುತ್ತದೆ. ತಾಲ್ಲೂಕು ಕಾನೂನು ಸೇವಾ ಸಂಸ್ಥೆಯಲ್ಲಿ ಉದ್ಯೋಗವನ್ನು ಹುಡುಕುತ್ತಿದ್ದರೆ ಈ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿ ಈ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಈ ಕೆಳಗಿನಂತೆ ತಿಳಿಸಲಾಗಿದೆ.

TLSC Vijayapura Recruitment 2025 – Overview

ನೇಮಕಾತಿ ಇಲಾಖೆ ಹೆಸರು:
ತಾಲ್ಲೂಕು ಕಾನೂನು ಸೇವಾ ಸಮಿತಿ (TLSC Vijayapura Recruitment 2025 )

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಆಡಳಿತ ಸಹಾಯಕ/ಬೆರಳಚ್ಚುಗಾರ
2. ದಲಾಯತ್

ಒಟ್ಟು ಹುದ್ದೆಗಳ ಸಂಖ್ಯೆ:
ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಭಾರತದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತ

ವೇತನ ಶ್ರೇಣಿ:
ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 16164 ದಿಂದ 18548/- ಮಾಸಿಕವಾಗಿ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for TTLSC Vijayapura Recruitment 2025

ಶೈಕ್ಷಣಿಕ ವಿದ್ಯಾರ್ಹತೆ:
ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಹಾಗೂ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 35 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

Selection Process for TLSC Vijayapura Recruitment 2025

ಆಯ್ಕೆ ವಿಧಾನ:
ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

How to Apply Online for TLSC Vijayapura Recruitment

ಇಲಾಖೆಯ ವಿಳಾಸ: ಸದಸ್ಯ ಕಾರ್ಯದರ್ಶಿಗಳು, ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ನ್ಯಾಯಾಲಯಗಳ ಸಂಕೀರ್ಣ, ವಿಜಯಪುರ ರಸ್ತೆ, ಬಸವನ ಬಾಗೇವಾಡಿ-586203.

ಮೊದಲನೇ ಹಂತ: ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates to Remember for TLSC Vijayapura Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 24-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-07-2025

TLSC Vijayapura Recruitment 2025 – Official Notification link

App Link Click
Telegram Join Link Click
WhatsApp channel Click
Apply Link Click
Notification Link Click

 

(ಒಂದು ವೇಳೆ ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ತಾಲ್ಲೂಕು ಕಾನೂನು ಸೇವಾ ಸಮಿತಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment