Tumkur Home Guard Recruitment 2026: 10ನೇ ಪಾಸ್ ಅಭ್ಯರ್ಥಿಗಳಿಗೆ 234 ಹುದ್ದೆಗಳ ಭರ್ಜರಿ ಅವಕಾಶ!
ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಖಾಲಿ ಇರುವ ಗೃಹ ರಕ್ಷಕ ಹಾಗೂ ಗೃಹ ರಕ್ಷಕೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಒಟ್ಟು 234 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Tumkur Home Guard Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ತುಮಕೂರು ಜಿಲ್ಲಾ ಗೃಹರಕ್ಷಕ ದಳ (Tumkur Home Guard Recruitment 2026)
ಹುದ್ದೆಗಳ ಹೆಸರು:
1. ಸ್ವಯಂಸೇವಕ
2. ಗೃಹರಕ್ಷಕ ಹಾಗೂ ಗೃಹರಕ್ಷಕಿಯರು
ಒಟ್ಟು ಹುದ್ದೆಗಳ ಸಂಖ್ಯೆ:
ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಒಟ್ಟು 234 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: ತುಮಕೂರು
Tumkur Home Guard Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಸರ್ಕಾರದ ನಿಯಮಗಳ ಪ್ರಕಾರ ದಿನದ ಕೆಲಸಕ್ಕೆ ತಕ್ಕಂತೆ ಗೌರವ ಧನ/ದಿನಭತ್ಯೆ ನೀಡಲಾಗುತ್ತದೆ
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
Tumkur Home Guard Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.
Tumkur Home Guard Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 19 ಗರಿಷ್ಠ ವಯೋಮಿತಿ 50 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
✅ Job Alert: ಇಂಡಿಯನ್ ಬ್ಯಾಂಕ್‌ನಲ್ಲಿ 1500 ಹುದ್ದೆಗಳ ಭರ್ಜರಿ ನೇಮಕಾತಿ! ಇಂದೇ ಅರ್ಜಿ ಸಲ್ಲಿಸಿ: Indian Bank Recruitment 2026
ವಯೋಮಿತಿ ಸಡಿಲಿಕೆ ವಿವರಣೆ:
ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
Tumkur Home Guard Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Tumkur Home Guard Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ದಾಖಲಾತಿ ಪರಿಶೀಲನೆ/ ದೈಹಿಕ ಸಾಮರ್ಥ್ಯ ಪರೀಕ್ಷೆ/ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Tumkur Home Guard Recruitment 2026 – ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
Office address: ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಬಟವಾಡಿ ತುಮಕೂರು (ಅಗ್ನಿಶಾಮಕ ಠಾಣೆಯ ಹತ್ತಿರ) ಗೆ ನಿಮ್ಮ ಎಲ್ಲ ಅಗತ್ಯ ದಾಖಲಾತಿಗಳನ್ನು ಕಳುಹಿಸಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:
• ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣ ಅಥವಾ ಮೇಲ್ಪಟ್ಟ (ಅಂಕಪಟ್ಟಿ)
• ಜನ್ಮ ದಿನಾಂಕ ದೃಢೀಕರಣ
• ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್
• ವೋಟರ್ ಐಡಿ
• ರೇಷನ್ ಕಾರ್ಡ್
• ಪಾಸ್ ಪೋರ್ಟ್ ಅಳತೆಯ ಭಾವಚಿತ್ರ 2
• ಪೋಸ್ಟ್ ಕಾರ್ಡ್ ನಲ್ಲಿ ಪೋಸ್ಟಲ್ ಪಿನ್ ಕೋಡ್ ನೊಂದಿಗೆ ಸ್ಪಷ್ಟ ವಿಳಾಸ ನಮೂದಿಸಿ ಸಲ್ಲಿಸುವುದು
• ದೈಹಿಕ ಸದೃಢದ ಪ್ರಮಾಣ ಪತ್ರ
• ವಯೋಮಿತಿ 19 ವರ್ಷ ಮುಗಿಸಬೇಕು ನಂತರ 50 ವರ್ಷ ಒಳಗಿರಬೇಕು
• ಎಸ್ ಬಿ ಐ ಬ್ಯಾಂಕ್ ಖಾತೆಯ ಖಾತೆ ಜೆರಾಕ್ಸ್ ಪ್ರತಿ
ಮೊದಲನೇ ಹಂತ: ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
Tumkur Home Guard Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-06-2026
(ಒಂದು ವೇಳೆ ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
Tumkur Home Guard Recruitment 2026 – ಪ್ರಮುಖ ಲಿಂಕ್ ಗಳು (Important Links)
| Official Website | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ತುಮಕೂರು ಜಿಲ್ಲಾ ಗೃಹರಕ್ಷಕ ದಳ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.