ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್! UIDAI Recruitment 2026 | ₹1.51 ಲಕ್ಷ ವೇತನ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆ ನೇಮಕಾತಿ 2026 ಕಾಲಿ ಇರುವ ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಹುಡುಕಿದ ಪರೀಕ್ಷೆ ಇಲ್ಲದೆ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರೆಗೆ ಪ್ರತಿ ತಿಂಗಳಿಗೆ 47600 ಯಿಂದ ರೂ.1,51,100 ವೇತನ ನಿಗದಿಪಡಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇದ್ದು ಯಾರು ಸಹ ಅವಕಾಶವನ್ನು ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
UIDAI Recruitment 2026 – ಪ್ರಮುಖ ವಿವರಣೆ (Overview)
ನೇಮಕಾತಿ ಇಲಾಖೆ ಹೆಸರು:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಆಧಾರ್ ಇಲಾಖೆ) (UIDAI Recruitment 2026)
ಹುದ್ದೆಗಳ ಹೆಸರು:
1. ಅಸಿಸ್ಟೆಂಟ್ ಅಕೌಂಟ್ ಆಫೀಸರ್
ಒಟ್ಟು ಹುದ್ದೆಗಳ ಸಂಖ್ಯೆ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಒಟ್ಟು 01 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಉದ್ಯೋಗದ ಸ್ಥಳ: [ ಬೆಂಗಳೂರು ]
Also Read 📢 : CSIR Technician Recruitment 2026: 10ನೇ ಪಾಸ್ & ITI ಅಭ್ಯರ್ಥಿಗಳಿಗೆ ಉದ್ಯೋಗ! 28 Technician ಹುದ್ದೆಗಳು | ₹63,200 ವೇತನ
UIDAI Recruitment 2026 – ಸಂಬಳದ ಮಾಹಿತಿ (Salary Details)
ವೇತನ ಶ್ರೇಣಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ 47600 ರಿಂದ 1,51,100 ವೇತನ ನೀಡಲಾಗುತ್ತದೆ.
ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
UIDAI Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)
ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ graduation, MBA, PGDM ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.
UIDAI Recruitment 2026 – ವಯೋಮಿತಿ ವಿವರಣೆ (Age Limit)
ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 56 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
UIDAI Recruitment 2026 – ಅರ್ಜಿ ಶುಲ್ಕ (Application Fee)
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
UIDAI Recruitment 2026 – ಆಯ್ಕೆ ವಿಧಾನ (Selection Process)
ಆಯ್ಕೆ ವಿಧಾನ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
UIDAI Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)
ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
UIDAI Recruitment 2026 – ಪ್ರಮುಖ ದಿನಾಂಕಗಳು (important dates)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 17-10-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-11-2026
(ಒಂದು ವೇಳೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925 ಈ ನಂಬರಿಗೆ ಮೆಸೇಜ್ ಮಾಡಿ)
UIDAI Recruitment 2026 – ಪ್ರಮುಖ ಲಿಂಕ್ ಗಳು (Important Links)
| Apply Link | Click |
| Notification Link | Click |
| Telegram Join Link | Click |
| WhatsApp channel | Click |
| App Link | Click |
ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.
UIDAI Recruitment 2026 – Frequently Asked Questions (FAQ)
Q1. What is UIDAI Recruitment 2026?
UIDAI Recruitment 2026 is a recruitment opportunity for the Assistant Account Officer post.
Q2. Which post is available in UIDAI Recruitment 2026?
Assistant Account Officer.
Q3. What is the salary for the UIDAI Assistant Account Officer post?
The reported salary is up to ₹1,51,100 per month. Please verify the pay details in the official notification.
Q4. Is the UIDAI job location in Bengaluru?
The advertised vacancy mentions Bengaluru. Confirm the official posting location before applying.
Q5. Is there any application fee?
The vacancy information states that there is no application fee. Check the official notification for confirmation.
Q6. What is the selection process for UIDAI Recruitment 2026?
The selection process depends on the official notification. Check whether the post is filled through deputation, direct recruitment, or another selection method.
Q7. How can I apply for UIDAI Recruitment 2026?
Visit the official UIDAI website and check the recruitment or vacancy section for the notification and application instructions.
Q8. What is the last date to apply for UIDAI Recruitment 2026?
23-Nov-2026 for the closing date.
Q9. Where can I find the official UIDAI notification?
Visit the official website: https://uidai.gov.in/
Q10. Who can apply for the Assistant Account Officer post?
Graduation, MBA, PGDM

Hello friends, my name is Basavaraj. I am the writer and founder of this blog. I share all the information related to Central government jobs, State government jobs, and government schemes through this website.