UPSC recruitment 2024: ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ

UPSC recruitment 2024: ಪ್ರಿಯ ಮಿತ್ರರೇ, ನೀವೇನಾದ್ರೂ ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮಾಹಿತಿಯನ್ನು ಬಯಸುತ್ತಿದ್ದೀರಾ ಹಾಗಿದ್ದರೆ ಈ ಮಾಹಿತಿಯನ್ನು ತಪ್ಪದೆ ಸಂಪೂರ್ಣವಾಗಿ ಓದಿ. ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ 457 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಕೇಂದ್ರ ಸರ್ಕಾರದ ಹುದ್ದೆಗಳಾಗಿದ್ದು ಉತ್ತಮವಾದ ವೇತ್ರ ಶ್ರೇಣಿಯನ್ನು ನೀಡಲಾಗುತ್ತದೆ ಆದ್ದರಿಂದ ಈ ಮಾಹಿತಿಯನ್ನು ತಪ್ಪದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

UPSC Recruitment 2024 – Apply Online For 457 Engineer Service Exam Posts

ಕೇಂದ್ರ ಲೋಕಸೇವಾ ಆಯೋಗ (UPSC) ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ 457 ಇಂಜಿನಿಯರ್ ಸೇವಾ ಪರೀಕ್ಷೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗೂ ಉದ್ಯೋಗದ ಸ್ಥಳ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿ ದಿನಾಲು ಉದ್ಯೋಗದ ಮಾಹಿತಿ ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಬೇಡಿ ನೀಡುತ್ತೀರಿ.

Vacancy Details: 457 Posts for Engineers

ನೇಮಕಾತಿ ಇಲಾಖೆ ಹೆಸರು:
ಕೇಂದ್ರ ಲೋಕಸೇವಾ ಆಯೋಗ (UPSC recruitment 2024)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
• ಎಂಜಿನಿಯರಿಂಗ್ ಸೇವಾ ಪರೀಕ್ಷೆ ( civil engineering, mechanical engineering, electrical engineering, electronics and telecommunication engineering)

ಒಟ್ಟು ಹುದ್ದೆಗಳ ಸಂಖ್ಯೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಒಟ್ಟು 457 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳನ್ನು ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಭಾರತ

ವೇತನ ಶ್ರೇಣಿ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಸೇವಾ ಪರೀಕ್ಷೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳು ಅನುಸಾರ 15600 – 39100/-ವೇತನ ಶ್ರೇಣಿ ನಿಗದಿಪಡಿಸಲಾಗಿದೆ. ವೇತನ ಶ್ರೇಣಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆ ಗಮನಿಸಿ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ.

Eligibility Criteria for UPSC Recruitment ESE Posts 2024

ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಸೇವಾ ಪರೀಕ್ಷೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಅಥವಾ ಪದವಿ (ಎಂಜಿನಿಯರಿಂಗ್) ಎಂಎಸ್ಸಿ ಸಂಬಂಧಿತ ವಿಭಾಗದಲ್ಲಿ ಪಾಸ್ ಆಗಿರಬೇಕು.

ವಯೋಮಿತಿ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ವರ್ಷ ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 200/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 100/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 100/-

UPSC Engineer Services Exam Selection Process

ಆಯ್ಕೆ ವಿಧಾನ:
ಇಂದ್ರ ಲೋಕಸೇವಾ ಆಯೋಗ ಇಲಾಖೆಯಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಸೇವಾ ಪರೀಕ್ಷೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

Application Process:  How to Apply Online for UPSC Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಮೊದಲನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲನೇದಾಗಿ ನಿಮಗೆ ಬೇಕಾದ ಹುದ್ದೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಿ. ಹುದ್ದೆಗಳಿಗೆ ಸಂಬಂಧಪಟ್ಟ ಮಾಹಿತಿ ಬಳಿಕ ನೀವು ಅರ್ಹತೆ ಹೊಂದಿದ್ದರೆ ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಎಂಜಿನಿಯರಿಂಗ್ ಸೇವಾ ಪರೀಕ್ಷೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಪಟ್ಟ ಪ್ರಮುಖ ದಾಖಲಾತಿಗಳಾದ ನಿಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್ ಜೆರಾಕ್ಸ್, ಮುಂತಾದ ಶೈಕ್ಷಣಿಕ ದಾಖಲಾತಿಗಳನ್ನು ಹೊಂದಿದ್ದೀರಾ ಎಂದು ಖಚಿತಪಡಿಸಿಕೊಳ್ಳಿ.

ಮೂರನೇ ಹಂತ: ಕೇಂದ್ರ ಲೋಕಸೇವಾ ಆಯೋಗ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಕೆಳಗಡೆ ನೀಡಿರುವ ವೆಬ್ಸೈಟ್ ಲಿಂಕ್ ಪ್ರವೇಶಿಸಿದೆ ಅಲ್ಲಿ ಕೇಳಲಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಉದಾಹರಣೆಗೆ ನಿಮ್ಮ ಮೊಬೈಲ್ ನಂಬರ್ ನಿಮ್ಮ ಹೆಸರು ಹಾಗೂ ವಿಳಾಸವನ್ನು ಸಂಪೂರ್ಣವಾಗಿ ಭರ್ತಿ ಮಾಡಿ.

ನಾಲ್ಕನೇ ಹಂತ: ಭರ್ತಿ ಮಾಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ಒಂದು ಬಾರಿ ಸಂಪೂರ್ಣವಾಗಿ ಓದಿ ಸರಿಯಾಗಿದ್ದರೆ ಮಾತ್ರ ಅದನ್ನು ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಮುಂದುವರಿಯಬಹುದು.

ಐದನೇ ಹಂತ: ಅರ್ಜಿ ಸಲ್ಲಿಸಿದ ನಂತರ ಅದರ ಒಂದು ಜೆರಾಕ್ಸ್ ಪ್ರತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ ಏಕೆಂದರೆ ನಿಮ್ಮ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳುವ ಸಂದರ್ಭದಲ್ಲಿ ಇದು ಪ್ರಮುಖವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಸೂಚನೆಯನ್ನ ಗಮನಿಸಿ.

Important Dates for UPSC Engineer Services Exam 2024

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2024

Important Links for UPSC Recruitment 2024

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಕೇಂದ್ರ ಲೋಕಸೇವಾ ಆಯೋಗ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

1 thought on “UPSC recruitment 2024: ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ”

Leave a Comment