ಪರೀಕ್ಷೆ ಇಲ್ಲದೆ ನೇರ ನೇಮಕಾತಿ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಉದ್ಯೋಗ 2026 – Apply Online Now

ಉತ್ತರ ಕನ್ನಡ ಜಿಲ್ಲೆಯಲ್ಲಿ ಭರ್ಜರಿ ಉದ್ಯೋಗ:  ₹30,000 ವೇತನ | Uttara Kannada ZP Jobs 2026 Kannada

ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯ, ಕಾರವಾರ ನೇಮಕಾತಿ 2026 ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲಾ ಪಂಚಾಯತದಲ್ಲಿ ಒಟ್ಟು 1 ಹುದ್ದೆ ಖಾಲಿ ಇದ್ದು ಈ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ನಿಗದಿಪಡಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಶೈಕ್ಷಣಿಕ ವಿದ್ಯಾರ್ಹತೆ/ಆಯ್ಕೆ ವಿಧಾನ/ಪ್ರಮುಖ ದಿನಾಂಕಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಈ ಲೇಖನವನ್ನು ಪೂರ್ತಿಯಾಗಿ ಓದಿ.

Uttara Kannada Zilla Panchayat Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು: ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯ, ಕಾರವಾರ (Uttara Kannada Zilla Panchayat Recruitment 2026)

ಹುದ್ದೆಗಳ ಹೆಸರು:

  1. ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು

ಒಟ್ಟು ಹುದ್ದೆಗಳ ಸಂಖ್ಯೆ: ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಒಟ್ಟು 1 ಹುದ್ದೆ ಖಾಲಿ ಇದೆ. ಈ ಹುದ್ದೆಯು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

WhatsApp Channel Join Now
Telegram Group Join Now

ಉದ್ಯೋಗದ ಸ್ಥಳ: ಕರ್ನಾಟಕ (ಉತ್ತರ ಕನ್ನಡ)

Also Read 📢 :  ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ: ಕೃಷಿ ಇಲಾಖೆಯ ನೇಮಕಾತಿಗೆ ಅರ್ಜಿ ಆಹ್ವಾನ – ತಿಂಗಳಿಗೆ ₹25,000 ಸಂಬಳ!

Uttara Kannada Zilla Panchayat Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ: ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ತಿಂಗಳಿಗೆ ₹30,000/- (+ ಸೇವಾ ತೆರಿಗೆ ಪ್ರತ್ಯೇಕ) ವೇತನ ನೀಡಲಾಗುತ್ತದೆ.

Uttara Kannada Zilla Panchayat Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:

ಹುದ್ದೆಯ ಹೆಸರು ವಿದ್ಯಾರ್ಹತೆ
ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರು BE (C.S/E&C/I.S) / MCA / BCA

 

Uttara Kannada Zilla Panchayat Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ: ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

https://jobsexplain.com/kodagu-agriculture-department-recruitment-2026/

ವಯೋಮಿತಿ ಸಡಿಲಿಕೆ ವಿವರಣೆ: ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Uttara Kannada Zilla Panchayat Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:

ವರ್ಗ ಶುಲ್ಕ ವಿವರ
ಅರ್ಜಿ ಶುಲ್ಕದ ವಿವರಗಳು ಅಧಿಕೃತ ಅಧಿಸೂಚನೆ ಅಥವಾ ವೆಬ್‌ಸೈಟ್ ಗಮನಿಸಿ

 

Uttara Kannada Zilla Panchayat Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ: ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆಯ್ಕೆ ಮಾಡಲಾಗುತ್ತದೆ.

Uttara Kannada Zilla Panchayat Recruitment 2026 – online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ: ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಆಸಕ್ತರಿರುವ ಹಾಗೂ ನಿರ್ದಿಷ್ಟ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಉತ್ತರ ಕನ್ನಡ ಜಿಲ್ಲಾ ಪಂಚಾಯತ, ಕಾರವಾರ ರವರ ಅಧಿಕೃತ ವೆಬ್‌ಸೈಟ್ ಆದ https://zpuk.karnataka.gov.in/ ಗೆ ಭೇಟಿ ನೀಡಿ.

ಎರಡನೇ ಹಂತ: ವೆಬ್‌ಸೈಟ್‌ನಲ್ಲಿ ನೀಡಿರುವಂತೆ ನಿಗದಿತ ಅರ್ಜಿ ನಮೂನೆಯಲ್ಲಿ ದಿನಾಂಕ: 23-11-2026 ರಂದು ಬೆಳಿಗ್ಗೆ 10:00 ಗಂಟೆಯಿಂದ ದಿನಾಂಕ: 30-11-2026 ರ ಸಂಜೆ 05:30 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ದಾಖಲಿಸುವುದು.

ಮೂರನೇ ಹಂತ: ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳು ಹಾಗೂ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿಕೊಂಡು ಅರ್ಜಿಯನ್ನು ಭರ್ತಿ ಮಾಡಿ.

ನಾಲ್ಕನೇ ಹಂತ: ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ.

ಐದನೇ ಹಂತ: ಅರ್ಜಿ ಸಲ್ಲಿಸಿದ ಬಳಿಕ ಮಾಹಿತಿಯು ಸರಿಯಾಗಿದೆ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Uttara Kannada Zilla Panchayat Recruitment 2026 – ಪ್ರಮುಖ ದಿನಾಂಕಗಳು (Important Dates)

ಪ್ರಮುಖ ದಿನಾಂಕಗಳು:

ವಿವರ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 23-11-2026 (ಬೆಳಿಗ್ಗೆ 10:00 ಗಂಟೆಯಿಂದ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-11-2026 (ಸಂಜೆ 05:30 ರವರೆಗೆ)

Uttara Kannada Zilla Panchayat Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ: ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

 

Leave a Comment