WCD Belagavi Recruitment 2025: ಬೆಳಗಾವಿಯಲ್ಲಿ ಅಂಗನವಾಡಿ ಶಿಕ್ಷಕಿ ಹುದ್ದೆಗಳ ನೇರ ನೇಮಕಾತಿ

WCD Belagavi Recruitment 2025: 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ತಪ್ಪದೆ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಗತ್ಯವಿರುವ ಅಂಗನವಾಡಿ ಶಿಕ್ಷಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿಯಲ್ಲಿ ಶಿಕ್ಷಕಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಹಾಗೂ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ. ಅಂಗನವಾಡಿ ಶಿಕ್ಷಕಿ ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

WCD Belagavi Recruitment 2025: ಬೆಳಗಾವಿಯಲ್ಲಿ ಅಂಗನವಾಡಿ ಶಿಕ್ಷಕಿ ಹುದ್ದೆಗಳ ನೇರ ನೇಮಕಾತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಜಿಲ್ಲೆಯಲ್ಲಿ ಅಗತ್ಯವಿರುವ ಅಂಗನವಾಡಿ ಸಹಾಯಕಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಒಟ್ಟು 558 ಹುದ್ದೆಗಳಿಗೆ ಸಂಬಂಧಿಸಿದ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಇದೇ ರೀತಿ ಪ್ರತಿ ದಿನಾಲು ನಾನು ಕೇಂದ್ರ ಸರಕಾರಿ ಉದ್ಯೋಗ, ರಾಜ್ಯ ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಈ ಅಧಿಕೃತ ವೆಬ್ಸೈಟ್ನಲ್ಲಿ ನೀಡುತ್ತಿರುತ್ತೇವೆ.

WCD Belagavi Recruitment 2025 – Post Details

ನೇಮಕಾತಿ ಇಲಾಖೆ ಹೆಸರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ (WCD Belagavi Recruitment 2025)

WhatsApp Channel Join Now
Telegram Group Join Now

ಹುದ್ದೆಗಳ ಹೆಸರು:
1. ಅಂಗನವಾಡಿ ಸಹಾಯಕಿ
2. ಅಂಗನವಾಡಿ ಕಾರ್ಯಕರ್ತೆ

ಒಟ್ಟು ಹುದ್ದೆಗಳ ಸಂಖ್ಯೆ:
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಒಟ್ಟು 558 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: ಕರ್ನಾಟಕ

ವೇತನ ಶ್ರೇಣಿ:
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 10,000 ರಿಂದ 15,000 ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ: ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Eligibility Criteria for WCD Belagavi Jobs 2025

ಶೈಕ್ಷಣಿಕ ವಿದ್ಯಾರ್ಹತೆ:
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ WCD Belagavi Recruitment ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 36 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

Job Alert: 10ನೇ ತರಗತಿ ಪಾಸ್ ಆದರೆ ಉದ್ಯೋಗ – DHFWS Kolar Recruitment 2025

ವಯೋಮಿತಿ ಸಡಿಲಿಕೆ ವಿವರಣೆ:
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ:
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಕಂಪ್ಯೂಟರ್ ಬೇಸಿಡ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Apply Online for WCD Belagavi Recruitment 2025

ಅರ್ಜಿ ಸಲ್ಲಿಸುವ ವಿಧಾನ:
ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.

ಮೊದಲನೇ ಹಂತ: ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ WCD Belagavi Recruitment ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿತಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for WCD Belagavi Recruitment 2025

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-04-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-05-2025

Apply Link Click
Notification Link Click
Telegram Join Link Click
WhatsApp channel Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇನ್ನೊಬ್ಬರಡನೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment