WCD Chamarajanagar Anganwadi Recruitment 2026: 390 ಹುದ್ದೆಗಳಿಗೆ ಅರ್ಜಿ ಆಹ್ವಾನ!

WCD Chamarajanagar Anganwadi Recruitment 2026: ಪರೀಕ್ಷೆ ಇಲ್ಲದೆ ನೇರ ನೇಮಕಾತಿ! 390 ಹುದ್ದೆಗಳಿಗೆ ಅರ್ಜಿ ಆಹ್ವಾನ

WCD ಚಾಮರಾಜನಗರ ಇಲಾಖೆ ನೇಮಕಾತಿ 2026 ಕಾಲಿ ಇರುವ 390 ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆವರಿಸಿಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಪರೀಕ್ಷೆ ಇರುವುದಿಲ್ಲ ನೀವು ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ಇಂತಹ ಅವಕಾಶವನ್ನು ನಮ್ಮ ಕರ್ನಾಟಕದ ಮಹಿಳಾ ಅಭ್ಯರ್ಥಿಗಳು ಮಿಸ್ ಮಾಡಿಕೊಳ್ಳದೆ ಅರ್ಜಿ ಸಲ್ಲಿಸಿ. WCD ಚಾಮರಾಜನಗರ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನ, ವೇತನ ಶ್ರೇಣಿ, ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

WCD Chamarajanagar Anganwadi Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಾಮರಾಜನಗರ (WCD Chamarajanagar Anganwadi Recruitment 2026)

ಹುದ್ದೆಗಳ ಹೆಸರು:
1. ಅಂಗನವಾಡಿ ಸಹಾಯಕಿ
2. ಅಂಗನವಾಡಿ ಕಾರ್ಯಕರ್ತೆ

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
WCD ಚಾಮರಾಜನಗರ ಇಲಾಖೆಯಲ್ಲಿ ಒಟ್ಟು 390 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗದ ಸ್ಥಳ: [ all India ]

WCD Chamarajanagar Anganwadi Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
WCD ಚಾಮರಾಜನಗರ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ 8000 ರಿಂದ 10,000 ವೇತನ ನೀಡಲಾಗುತ್ತದೆ.

Also Read 📢 : Indian Bank Apprentice Recruitment 2026: ಬ್ಯಾಂಕ್ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್! Indian Bank 1500 Apprentice Posts

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

WCD Chamarajanagar Anganwadi Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
WCD ಚಾಮರಾಜನಗರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ 10th, PUC ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

WCD Chamarajanagar Anganwadi Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
WCD ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 36 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
WCD ಚಾಮರಾಜನಗರ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

WCD Chamarajanagar Anganwadi Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 00/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 00/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

WCD Chamarajanagar Anganwadi Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
WCD ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ merit list ಹಾಗೂ ದಾಖಲಾತಿ ಪರಿಶೀಲನೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

WCD Chamarajanagar Anganwadi Recruitment 2026 – Online ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
WCD ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

ಮೊದಲನೇ ಹಂತ: WCD ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.

ಎರಡನೇ ಹಂತ: WCD ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.

ಮೂರನೇ ಹಂತ: WCD ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.

ನಾಲ್ಕನೇ ಹಂತ: WCD ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.

ಐದನೇ ಹಂತ: WCD ಚಾಮರಾಜನಗರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

WCD Chamarajanagar Anganwadi Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-11-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2026

(ಒಂದು ವೇಳೆ WCD ಚಾಮರಾಜನಗರ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

WCD Chamarajanagar Anganwadi Recruitment 2026 – ಪ್ರಮುಖ ಲಿಂಕ್ ಗಳು (Important Links)

Apply Link Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ WCD ಚಾಮರಾಜನಗರ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment