ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ ಇಲಾಖೆಯಲ್ಲಿ ಒಟ್ಟು 17 ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳು ಕೇಂದ್ರ ಸರ್ಕಾರದ ಹುದ್ದೆಗಳಾಗಿದ್ದು ಪ್ರತಿಯೊಬ್ಬರು ತಪ್ಪದೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.