ಅರ್ಜಿ ಶುಲ್ಕ:

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 600/- • 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 300/- • ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 00/- • ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ: 50/- • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-

ಆಯ್ಕೆ ವಿಧಾನ:

ಜಿಲ್ಲಾ ನಗರಾಭಿವೃದ್ಧಿ ಕೋಶ ಉತ್ತರ ಕನ್ನಡ ಇಲಾಖೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅನುಭವ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.