Central Govt Jobs

ಜವಲಾರ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ರಿಸರ್ಚ್ ಇಲಾಖೆ ನೇಮಕಾತಿ 2024 ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮವಾದ ವೇತನ ಶ್ರೇಣಿಯನ್ನು ನೀಡಲಾಗುತ್ತದೆ.

ನೇಮಕಾತಿ ಇಲಾಖೆ ಹೆಸರು:

ಜವಲಾರ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ರಿಸರ್ಚ್ (JNCASR Recruitment 2024)

ವೇತನ ಶ್ರೇಣಿ:

ಜವಲಾರ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ರಿಸರ್ಚ್ ಇಲಾಖೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 25,500/- ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-11-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-12-2025

ICSIL Recruitment 2024 - ಇಂಟಲಿಜೆಂಟ್ ಕಮ್ಯುನಿಕೇಶನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024