ನೇಮಕಾತಿ ಇಲಾಖೆ ಹೆಸರು:

ಇಂಟಲಿಜೆಂಟ್ ಕಮ್ಯುನಿಕೇಶನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL Recruitment 2024)

ಹುದ್ದೆಗಳ ಹೆಸರು:

ಹುದ್ದೆಗಳ ಹೆಸರು: • ಪ್ರಾಜೆಕ್ಟ್ ಅಸೋಸಿಯೇಟ್ • ಡೇಟಾ ಎಂಟ್ರಿ ಆಪರೇಟರ್

ವೇತನ ಶ್ರೇಣಿ:

ಇಂಟಲಿಜೆಂಟ್ ಕಮ್ಯುನಿಕೇಶನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 23836 ರಿಂದ 30,500 ವೇತನ ಅಷ್ಟೇ ನೀಡಲಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ:

ಇಂಟಲಿಜೆಂಟ್ ಕಮ್ಯುನಿಕೇಶನ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸೋಸಿಯೇಟ್ ಹಾಗೂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಅಥವಾ LLB ಪೂರ್ಣಗೊಳಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ವಾಕ್ ಇನ್ ಇಂಟರ್ವ್ಯೂ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-11-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-11-2025