ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB Recruitment 2024) ಇಲಾಖೆ ನೇಮಕಾತಿ 2024 ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೇತನ ಶ್ರೇಣಿ:
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21,700 ರಿಂದ 69,100/- ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆಫ್ ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ನಾವು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಅಂಚೆ ವಿಳಾಸ:
ಅಂಚೆ ವಿಳಾಸ: assistant director (Admn), NCRB, NH-8, Mahipalpur, New Delhi-110037.
ಪ್ರಮುಖ ದಿನಾಂಕಗಳು:
ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21-11-2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-11-2025