ನೇಮಕಾತಿ ಇಲಾಖೆ ಹೆಸರು:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC Recruitment 2024)

ಹುದ್ದೆಗಳ ಹೆಸರು:

ಹುದ್ದೆಗಳ ಹೆಸರು: • ಚಾಲಕರು - 100 ಹುದ್ದೆಗಳು • ತಾಂತ್ರಿಕ ಸಹಾಯಕರು - 50 ಹುದ್ದೆಗಳು

ವೇತನ ಶ್ರೇಣಿ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 16550-16973/- ರೂಪಾಯಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಹಾಗೂ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.