ಹುದ್ದೆಗಳ ಹೆಸರು:

ಹುದ್ದೆಗಳ ಹೆಸರು: • ಜಿಲ್ಲಾ ವ್ಯವಸ್ಥಾಪಕರು • ಕ್ಲಸ್ಟರ್ ಮೇಲ್ವಿಚಾರಕರು

ಒಟ್ಟು ಹುದ್ದೆಗಳ ಸಂಖ್ಯೆ:

ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಕರ್ನಾಟಕದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ:

ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲಾ ವ್ಯವಸ್ಥಾಪಕರು ಹಾಗೂ ಕ್ಲಸ್ಟರ್ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ, B.SC, M.SC, M.COM ಹಾಗೂ ಸ್ನಾತಕೋತ್ತರ ಪದವಿ, ಎಂಬಿಎ ಪೂರ್ಣಗೊಳಿಸಬೇಕು.

ಆಯ್ಕೆ ವಿಧಾನ:

ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.