NTPC ಇಲಾಖೆ ನೇಮಕಾತಿ 2024

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಹುದ್ದೆಗಳ ಹೆಸರು:

ಹುದ್ದೆಗಳ ಹೆಸರು: • ಸಹಾಯಕ ಅಧಿಕಾರಿ (ಸುರಕ್ಷತೆ)

ವೇತನ ಶ್ರೇಣಿ:

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 30,000 ದಿಂದ 1,20,000/- ರೂಪಾಯಿ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ:

ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಸಿವಿಲ್, ಪ್ರೊಡಕ್ಷನ್, ಕೆಮಿಕಲ್, instrumentation, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿ ಮತ್ತು ಕೈಗಾರಿಕಾ ಸುರಕ್ಷತೆಯಲ್ಲಿ ಪದವಿ ಪೂರ್ಣಗೊಳಿಸಬೇಕು.

ಪ್ರಮುಖ ದಿನಾಂಕಗಳು:

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-11-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-12-2024