ರೈಲ್ವೆ ನೇಮಕಾತಿ 2024

ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು:

ನೇಮಕಾತಿ ಇಲಾಖೆ ಹೆಸರು: ಸೌತ್ ಈಸ್ಟರ್ನ್ ರೈಲ್ವೆ (RRC South eastern railway  Recruitment 2024)

ಒಟ್ಟು ಹುದ್ದೆಗಳ ಸಂಖ್ಯೆ:

ಸೌತ್ ಈಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಒಟ್ಟು 1785 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಭಾರತದಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹತೆ ಪಡೆದ ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಐಟಿಐ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.