ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಸಮಾಜ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ ಜಿಲ್ಲೆ (Udupi district tabaku control unit Recruitment 2024)
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.
ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಸಮಾಜ ಕಾರ್ಯಕರ್ತ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ 25,000 ವೇತನ ಶ್ರೇಣಿಯನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-11-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-12-2024