Zilla Panchayat Shivamogga Recruitment 2026: ಪಿಯುಸಿ ಪಾಸ್ ಅಭ್ಯರ್ಥಿಗಳಿಗೆ 52 ಸರ್ಕಾರಿ ಉದ್ಯೋಗಗಳು

Zilla Panchayat Shivamogga Recruitment 2026 | ಪಿಯುಸಿ ಪಾಸ್ ಅಭ್ಯರ್ಥಿಗಳಿಗೆ 52 ಸರ್ಕಾರಿ ಉದ್ಯೋಗಗಳು | ನೇರ ನೇಮಕಾತಿ

ಜಿಲ್ಲಾ ಪಂಚಾಯತ್ ಶಿವಮೊಗ್ಗ ಇಲಾಖೆಯಲ್ಲಿ ಖಾಲಿ ಇರುವ ಬಿಲ್ ಕಲೆಕ್ಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪಿಯುಸಿ ಮತ್ತು ಡಿಪ್ಲೋಮೋ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಆದ್ದರಿಂದ ಇಂತಹ ಅವಕಾಶವನ್ನು ಯಾರು ಸಹ ಮಿಸ್ ಮಾಡಿಕೊಳ್ಳದೆ ಅರ್ಜಿಯನ್ನು ಸಲ್ಲಿಸಿ. ಜಿಲ್ಲಾ ಪಂಚಾಯತ್ ಶಿವಮೊಗ್ಗ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಹಾಗೂ ಪ್ರಮುಖ ದಿನಾಂಕಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿಕೊಡುತ್ತೇನೆ, ಯಾರು ಸಹ ಈ ಲೇಖನವನ್ನ ಪೂರ್ತಿಯಾಗಿ ಓದದೆ ಅರ್ಜಿಯನ್ನು ಸಲ್ಲಿಸಬೇಡಿ.

Zilla Panchayat Shivamogga Recruitment 2026 – ಪ್ರಮುಖ ವಿವರಣೆ (Overview)

ನೇಮಕಾತಿ ಇಲಾಖೆ ಹೆಸರು:
ಜಿಲ್ಲಾ ಪಂಚಾಯತ್ ಇಲಾಖೆ, ಶಿವಮೊಗ್ಗ (Zilla Panchayat Shivamogga Recruitment 2026)

ಹುದ್ದೆಗಳ ಹೆಸರು:
1. ಬಿಲ್ ಕಲೆಕ್ಟರ್
2. Clerk/ data entry operator

WhatsApp Channel Join Now
Telegram Group Join Now

ಒಟ್ಟು ಹುದ್ದೆಗಳ ಸಂಖ್ಯೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಒಟ್ಟು 52 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ನಮ್ಮ ಕರ್ನಾಟಕದಲ್ಲಿ ‌ಖಾಲಿ ಇರುವುದರಿಂದ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

Also Read 📢 :  India Post GDS Recruitment 2026: 25,000 ಹುದ್ದೆಗಳು | 10th Pass ಅಭ್ಯರ್ಥಿಗಳಿಗೆ ಬಂಪರ್ ಅವಕಾಶ | Apply Online

ಉದ್ಯೋಗದ ಸ್ಥಳ: [ಶಿವಮೊಗ್ಗ]

Zilla Panchayat Shivamogga Recruitment 2026 – ಸಂಬಳದ ಮಾಹಿತಿ (Salary Details)

ವೇತನ ಶ್ರೇಣಿ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಇಲಾಖೆಯ ನಿಯಮಗಳ ಅನುಸಾರ ತಿಂಗಳಿಗೆ ವೇತನ ನೀಡಲಾಗುತ್ತದೆ.

ಮುಖ್ಯ ಸೂಚನೆ:
ನಾವು ನೀಡುವ ಪ್ರತಿಯೊಂದು ಉದ್ಯೋಗದ ಮಾಹಿತಿಯು ಉಚಿತವಾಗಿದ್ದು ನಾವು ನೀಡುವ ಮಾಹಿತಿಗೆ ಯಾವುದೇ ರೀತಿಯ ಹಣವನ್ನು ಕೇಳುವುದಿಲ್ಲ. jobsexplain.com ಈ website ಕರ್ನಾಟಕದ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗ ಬಯಸುವ ವಿದ್ಯಾರ್ಥಿಗಳಿಗೆ ಉಚಿತವಾದ ಉದ್ಯೋಗ ಮಾಹಿತಿ ನೀಡುವ website. ಒಂದು ವೇಳೆ ನಮ್ಮ ಹೆಸರಿನಲ್ಲಿ ಯಾರಾದರೂ ಹಣ ಪಾವತಿ ಮಾಡಲು ನಿಮಗೆ WhatsApp ಅಥವಾ Instagram ಮುಂತಾದ ಸೋಶಿಯಲ್ ಪ್ಲಾಟ್ಫಾರ್ಮ್‌ಗಳ ಮೂಲಕ ಹಣ ಪಾವತಿ ಮಾಡಲು ಹೇಳಿದರೆ ದಯವಿಟ್ಟು ಹಣವನ್ನು ನೀಡಬೇಡಿ‌. ಈ ಕುರಿತು ನಮಗೆ ತಿಳಿಸಿ ನಮ್ಮ ವಾಟ್ಸಾಪ್ ನಂಬರ್ : 8050798925 ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮೂಲಕ ನಮ್ಮನ್ನು ಸಂಪರ್ಕಿಸಿ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ನಾವು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Zilla Panchayat Shivamogga Recruitment 2026 – ಶೈಕ್ಷಣಿಕ ಅರ್ಹತೆಗಳು (Qualification)

ಶೈಕ್ಷಣಿಕ ವಿದ್ಯಾರ್ಹತೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಮೂರು ತಿಂಗಳು ಅಥವಾ 06 ತಿಂಗಳ ಕಂಪ್ಯೂಟರ್ ಸರ್ಟಿಫಿಕೇಟ್ ಪಡೆದಿರಬೇಕು‌

Zilla Panchayat Shivamogga Recruitment 2026 – ವಯೋಮಿತಿ ವಿವರಣೆ (Age Limit)

ವಯೋಮಿತಿ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖೆಯ ಅಧಿಕೃತ ಅಧಿಸೂಚನೆ ಗಮನಿಸಿ.

ವಯೋಮಿತಿ ಸಡಿಲಿಕೆ ವಿವರಣೆ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Zilla Panchayat Shivamogga Recruitment 2026 – ಅರ್ಜಿ ಶುಲ್ಕ (Application Fee)

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100/-
• 2A/2B/3A/3B ವರ್ಗದ ಅಭ್ಯರ್ಥಿಗಳಿಗೆ: 100/-
• ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ: 50/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

  • ಪಾವತಿಸುವ ವಿಧಾನ: ಶುಲ್ಕವನ್ನು Demand Draft (D.D.) ರೂಪದಲ್ಲಿ ಪಾವತಿಸಬೇಕು.

  • ಡಿ.ಡಿ ವಿವರ: D.D. ಯನ್ನು “ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶಿವಮೊಗ್ಗ” (Chief Executive Officer, Zilla Panchayath, Shivamogga) ಇವರ ಹೆಸರಿಗೆ DD ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು.

Zilla Panchayat Shivamogga Recruitment 2026 – ಆಯ್ಕೆ ವಿಧಾನ (Selection Process)

ಆಯ್ಕೆ ವಿಧಾನ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Zilla Panchayat Shivamogga Recruitment 2026 – Offline ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to Apply)

ಅರ್ಜಿ ಸಲ್ಲಿಸುವ ವಿಧಾನ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು Offline ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ‌.

  • ಅರ್ಜಿ ಡೌನ್‌ಲೋಡ್: https://shivamogga.nic.in ವೆಬ್‌ಸೈಟ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

  • ದಾಖಲೆಗಳ ದೃಢೀಕರಣ: ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ, ಪತ್ರಾಂಕಿತ ಅಧಿಕಾರಿಗಳಿಂದ (Gazetted Officers) ದೃಢೀಕರಿಸಬೇಕು

  • ಅರ್ಜಿ ಸಲ್ಲಿಕೆ: ಭರ್ತಿ ಮಾಡಿದ ಅರ್ಜಿ, ದೃಢೀಕರಿಸಿದ ದಾಖಲೆಗಳು ಮತ್ತು Demand Draft (D.D.) ಅನ್ನು ಲಗತ್ತಿಸಿ, ನೀವು ವಾಸಿಸುವ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಖುದ್ದಾಗಿ ಸಲ್ಲಿಸಬೇಕು.

  • ಸ್ವೀಕೃತಿ (Acknowledgement): ಅರ್ಜಿ ಸಲ್ಲಿಸಿದ ನಂತರ PDO ಅವರಿಂದ ಕಡ್ಡಾಯವಾಗಿ ಸ್ವೀಕೃತಿ ಪತ್ರವನ್ನು ಪಡೆದು ಭದ್ರವಾಗಿಟ್ಟುಕೊಳ್ಳಬೇಕು. ದಾಖಲಾತಿ ಪರಿಶೀಲನೆ ಸಮಯದಲ್ಲಿ ಇದನ್ನು ಹಾಜರುಪಡಿಸಬೇಕಾಗುತ್ತದೆ.

Zilla Panchayat Shivamogga Recruitment 2026 – ಪ್ರಮುಖ ದಿನಾಂಕಗಳು (important dates)

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-08-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-09-2026

(ಒಂದು ವೇಳೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಆಗದಿದ್ದರೆ ನಮ್ಮ ವಾಟ್ಸಪ್ ನಂಬರ್ 8050798925‌ ಈ ನಂಬರಿಗೆ ಮೆಸೇಜ್ ಮಾಡಿ)

Zilla Panchayat Shivamogga Recruitment 2026 – ಪ್ರಮುಖ ಲಿಂಕ್ ಗಳು (Important Links)

Apply From Click
Notification Link Click
Telegram Join Link Click
WhatsApp channel Click
App Link Click

 

ಮುಖ್ಯವಾದ ಮಾಹಿತಿ:
ಪ್ರಿಯ ಸ್ನೇಹಿತರೆ, ನಾವು ನೀಡಿರುವ ಈ ಶಿವಮೊಗ್ಗ ಜಿಲ್ಲಾ ಪಂಚಾಯತ್ ಇಲಾಖೆಯ ಈ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ದಯವಿಟ್ಟು ಮಾಹಿತಿ ಓದಿ ಸುಮ್ಮನಾಗಬೇಡಿ ಆದಷ್ಟು ಈ ಮಾಹಿತಿಯನ್ನ ಇತರರೊಂದಿಗೆ ಹಂಚಿಕೊಳ್ಳಿ ಇದು ಇನ್ನೊಬ್ಬರ ಭವಿಷ್ಯವನ್ನು ರೂಪಿಸುವ ಮಾಹಿತಿಯಾಗುತ್ತದೆ. ಹಾಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ Facebook group ಮತ್ತು WhatsApp group ಹಾಗೂ telegram ಮೂಲಕ ಹಂಚಿಕೊಳ್ಳಿ.

Leave a Comment